ಮಂಡ್ಯದಲ್ಲಿ ಬ್ರೇಕ್ ಫೇಲ್ ಆಗಿ ರಸ್ತೆ ಬಿಟ್ಟು ಪುಟ್ ಪಾತ್ ಏರಿದ ಸಾರಿಗೆ ಬಸ್: 60ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಮಂಡ್ಯ: ಜಿಲ್ಲೆಯಲ್ಲಿ ಸಾರಿಗೆ ಬಸ್ ಒಂದು ಬ್ರೇಕ್ ಫೇಲ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಪುಟ್ ಪಾತ್ ಏರಿದೆ. ರಸ್ತೆ ಬದಿಯಲ್ಲಿನ ರೈಲಿಂಗ್ಸ್ ಗೆ ಡಿಕ್ಕಿ ಹೊಡೆದ ಪರಿಣಾಮ ಅದರಲ್ಲಿದ್ದಂತ 60ಕ್ಕೂ ಹೆಚ್ಚು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳ ಬಳಿಯಲ್ಲಿ ರಾಜ್ಯ ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ರಸ್ತೆ ಪಕ್ಕದ ರೈಲಿಂಗ್ಸ್ ಗೆ ಡಿಕ್ಕಿಯನ್ನು ಕೆ ಎಸ್ ಆರ್ ಟಿ ಸಿ ಬಸ್ ಹೊಡೆದಿದೆ. ಆ ಬಳಿಕ … Continue reading ಮಂಡ್ಯದಲ್ಲಿ ಬ್ರೇಕ್ ಫೇಲ್ ಆಗಿ ರಸ್ತೆ ಬಿಟ್ಟು ಪುಟ್ ಪಾತ್ ಏರಿದ ಸಾರಿಗೆ ಬಸ್: 60ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು