ನಾಳೆ ‘ಗ್ರಾಮೀಣ ಪತ್ರಕರ್ತರ ಬಸ್ ಪಾಸ್’ ದಶಕಗಳ ಕನಸು ನನಸು: KUWJ ಅಧ್ಯಕ್ಷ ಶಿವಾನಂದ ತಗಡೂರು
ಬೆಂಗಳೂರು: ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜು.1ರಂದು ಮಾಧ್ಯಮ ಅಕಾಡೆಮಿ, ವಾರ್ತಾ ಇಲಾಖೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿರುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ. ಆ ಮೂಲಕ ಮೂರು ದಶಕಗಳ ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಕನಸು ನನಸಾಗಲಿದೆ. ಗ್ರಾಮೀಣ ಪತ್ರಕರ್ತರಿಗೂ ಉಚಿತವಾಗಿ ಬಸ್ ಪಾಸ್ ನೀಡಬೇಕು ಎನ್ನುವ ನಿಟ್ಟಿನಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಸತತ ನಡೆಸಿದ ಹೋರಾಟದ … Continue reading ನಾಳೆ ‘ಗ್ರಾಮೀಣ ಪತ್ರಕರ್ತರ ಬಸ್ ಪಾಸ್’ ದಶಕಗಳ ಕನಸು ನನಸು: KUWJ ಅಧ್ಯಕ್ಷ ಶಿವಾನಂದ ತಗಡೂರು
Copy and paste this URL into your WordPress site to embed
Copy and paste this code into your site to embed