ಡಾ.ರಾಜ್‌ ಸ್ಪೂರ್ತಿಯಿಂದ ಬಸ್ ತಂಗುದಾಣ ನಿರ್ಮಾಣ: ಸಚಿವ ಸಚಿವ ಜಾರ್ಜ್

ಬೆಂಗಳೂರು : ‘ಕನ್ನಡ ನಮ್ಮ ಉಸಿರು, ನಮ್ಮ ಜೀವ’ ಕರ್ನಾಟಕದ ಜನತೆಯ ಅಭಿವೃದ್ದಿಯೇ ನಮ್ಮ ಮುಖ್ಯ ಗುರಿ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಸರ್ವಜ್ಞನಗರ ವಿಧಾನ ಸಭಾ ಕ್ಷೇತ್ರದ ಮಾರುತಿ ಸೇವಾ ನಗರದ ಬಾಣಸವಾಡಿ ಮುಖ್ಯರಸ್ತೆಯಲ್ಲಿ ಶುಕ್ರವಾರ ನೂತನ ಬಸ್ ತಂಗುದಾಣವನ್ನು ಉದ್ಘಾಟಿಸಿ ಸರ್ವಜ್ಞನಗರ ವಿಧಾನ ಸಭಾ ಕ್ಷೇತ್ರದ ಶಾಸಕರೂ ಆಗಿರುವ ಇಂಧನ ಸಚಿವ ಹಾಗೂ ಕೆ.ಜೆ.ಜಾರ್ಜ್‌ ಮಾತನಾಡಿದರು. “ಅಖಿಲ ಕರ್ನಾಟಕ ಡಾ.ರಾಜ್‌ಕುಮಾರ್ ಅಭಿಮಾನಿಗಳ ಸಂಘದ ವತಿಯಿಂದ ಬಸ್ ತಂಗುದಾಣ ನಿರ್ಮಾಣವಾಗಿದೆ. ನಾನು ಡಾ.ರಾಜ್‌ಕುಮಾರ್‌ ಅಭಿಮಾನಿ, … Continue reading ಡಾ.ರಾಜ್‌ ಸ್ಪೂರ್ತಿಯಿಂದ ಬಸ್ ತಂಗುದಾಣ ನಿರ್ಮಾಣ: ಸಚಿವ ಸಚಿವ ಜಾರ್ಜ್