BIGG NEWS : ಮಹಾರಾಷ್ಟ್ರಕ್ಕೆ ಮತ್ತೆ ಬಸ್ ಸಂಚಾರ ಆರಂಭ : ನಿಟ್ಟುಸಿರು ಬಿಟ್ಟ ಪ್ರಯಾಣಿಕರು

ಬೆಳಗಾವಿ : ರಾಜ್ಯದಿಂದ ಮಹಾರಾಷ್ಟ್ರದ ವಿವಿಧ ನಗರ ಹಾಗೂ ಪಟ್ಟಣಗಳಿಗೆ ಗುರುವಾರದಿಂದ ಬಸ್ ಸಂಚಾರ ಆರಂಭಗೊಂಡಿದೆ. ಬೆಳಗಾವಿ ಸೇರಿ ವಿವಿಧ ವಿಭಾಗಗಳ ಬಸ್ ಗಳನ್ನು ಇಲ್ಲಿನ ಕೇಂದ್ರೀಯ ಬಸ್ ನಿಲ್ದಾಣದಿಂದ ಕೊಲ್ಹಾಪುರ, ನಾಸಿಕ್, ಮುಂಬೈ, ಪುಣೆ ಮತ್ತಿತರ ನಗರಗಳಿಗೆ ಸಂಚರಿಸುತ್ತಿದೆ. ಬೆಳಗಾವಿ ಗಡಿ ವಿವಾದ ತಾರಕಕ್ಕೇರಿದ ಪರಿಣಾಮ ಬುಧವಾರ ಬೆಳಗ್ಗೆಯಿಂದ ಕರ್ನಾಟಕ-ಮಹಾರಾಷ್ಟ್ರ ಮಧ್ಯೆ ಬಸ್ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಆದರೆ ಮತ್ತೆ ಬಸ್ ಸಂಚಾರ ಆರಂಭವಾಗಿದ್ದು, ಪ್ರಯಾಣಿಕರು ನಿರಾಳರಾಗಿದ್ದಾರೆ. ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಕಿಚ್ಚು ಹೆಚ್ಚಾಗಿದೆ. ಮಹಾರಾಷ್ಟ್ರದಲ್ಲಿ … Continue reading BIGG NEWS : ಮಹಾರಾಷ್ಟ್ರಕ್ಕೆ ಮತ್ತೆ ಬಸ್ ಸಂಚಾರ ಆರಂಭ : ನಿಟ್ಟುಸಿರು ಬಿಟ್ಟ ಪ್ರಯಾಣಿಕರು