ರಾಜ್ಯದಲ್ಲಿ ನಿಯಮ ಪಾಲಿಸಿದರೇ ಮಾತ್ರ ‘ಬಸ್’ಗಳಿಗೆ ಸಾಮರ್ಥ್ಯ ಪ್ರಮಾಣಪತ್ರ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ನಿಯಮ ಪಾಲನೆ ಮಾಡಿದ್ರೆ ಮಾತ್ರವೇ ಖಾಸಗಿ ಬಸ್ ಗಳಿಗೆ ಸಾಮರ್ಥ್ಯ ಪ್ರಮಾಣಪತ್ರವನ್ನು ನೀಡುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಪ್ರಯಾಣಿಕರ ಸುರಕ್ಷತಾ ಮಾನದಂಡಗಳನ್ನು ಪಾಲಿಸಿದರೆ ಮಾತ್ರ ಖಾಸಗಿ ಹವಾನಿಯಂತ್ರಿತ ಸ್ಲೀಪರ್ ಕೋಚ್ ಹಾಗೂ ಪ್ರವಾಸಿ ಬಸ್‌ಗಳಿಗೆ ವಾಹನ ಸಾಮರ್ಥ್ಯ ಪ್ರಮಾಣ ಪತ್ರ ನೀಡಲಾಗುವುದು. ರಾಜ್ಯದಲ್ಲಿ ಸಂಭವಿಸಿರುವ ಸ್ಲೀಪರ್ ಕೋಚ್ ಬಸ್‌ಗಳ ಅಗ್ನಿ ಅವಘಡಗಳ ಹಿನ್ನೆಲೆಯಲ್ಲಿ ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ. ಪ್ರಯಾಣಿಕರ ಸುರಕ್ಷತಾ ಮಾನದಂಡಗಳನ್ನು ಪಾಲಿಸಿದರೆ ಮಾತ್ರ ಖಾಸಗಿ … Continue reading ರಾಜ್ಯದಲ್ಲಿ ನಿಯಮ ಪಾಲಿಸಿದರೇ ಮಾತ್ರ ‘ಬಸ್’ಗಳಿಗೆ ಸಾಮರ್ಥ್ಯ ಪ್ರಮಾಣಪತ್ರ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ