ಬೆಂಗಳೂರಲ್ಲಿ ವಸತಿ ಗೃಹಗಳ(PG) ಉದ್ದಿಮೆಗಳಿಗೆ ಉದ್ದಿಮೆ ಪರವಾನಗಿ ಪಡೆಯುವುದು ಕಡ್ಡಾಯ: GBA ಆದೇಶ

ಬೆಂಗಳೂರು : ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಎಲ್ಲಾ ಅನಧಿಕೃತ ಪೇಯಿಂಗ್ ಗೆಸ್ಟ್(PG)/ ವಸತಿ ಗೃಹಗಳ ಉದ್ದಿಮೆದಾರರಿಗೆ ಅಂತಿಮ ಎಚ್ಚರಿಕೆಯಾಗಿದೆ. ಬೆಂಗಳೂರು ಪೂರ್ವ ನಗರಪಾಲಿಕೆಯ ವ್ಯಾಪ್ತಿಯಲ್ಲಿ ಅನೇಕ PG ಗಳು ಉದ್ದಿಮೆ ಪರವಾನಗಿ ಪಡೆಯದೆ ಹಾಗೂ ಸ್ಥಾಪಿತ ಮಾನದಂಡಗಳನ್ನು ಉಲ್ಲಂಘಿಸಿ ವಾಹಿವಾಟು ಮಾಡುತ್ತಿರುವ ದೂರು ಬಂದಿರುತ್ತದೆ. ಪ್ರದೇಶದ ಪ್ರಮುಖ ಉಲ್ಲಂಘನೆಗಳಲ್ಲಿ:- * ವಸತಿ ವಲಯಗಳಲ್ಲಿ ಅನುಮತಿಯಿಲ್ಲದೆ ವಾಹಿವಾಟು ಮಾಡುತ್ತಿರುವುದು. * ಮೂಲಭೂತ ಸುರಕ್ಷತೆ ಮತ್ತು ನೈರ್ಮಲ್ಯ ಸೌಲಭ್ಯಗಳನ್ನು ಒದಗಿಸದೇ ಇರುವುದು. * ಅಗ್ನಿ ಸುರಕ್ಷತಾ ನಿಯಮಗಳನ್ನು ಪಾಲಿಸದಿರುವುದು … Continue reading ಬೆಂಗಳೂರಲ್ಲಿ ವಸತಿ ಗೃಹಗಳ(PG) ಉದ್ದಿಮೆಗಳಿಗೆ ಉದ್ದಿಮೆ ಪರವಾನಗಿ ಪಡೆಯುವುದು ಕಡ್ಡಾಯ: GBA ಆದೇಶ