SITಯಿಂದ ಉದ್ಯಮಿ ಸಿ.ಜೆ ರಾಯ್ ಆತ್ಮಹತ್ಯೆ ಕೇಸ್ ತನಿಖೆ: ಗೃಹ ಸಚಿವ ಡಾ.ಜಿ ಪರಮೇಶ್ವರ್

ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ ರಾಯ್ ಅವರ ಆತ್ಮಹತ್ಯೆ ಪ್ರಕರಣವನ್ನು ಎಸ್ಐಟಿ ನೇತೃತ್ವದ ತನಿಖಾ ತಂಡದಿಂದ ತನಿಖೆ ನಡೆಸುವುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಉದ್ಯಮಿ ಸಿ.ಜೆ ರಾಯ್ ಅವರ ಆತ್ಮಹತ್ಯೆ ಪ್ರಕರಣವನ್ನು ಎಸ್ಐಟಿ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತದೆ. ಅವರು ಆತ್ಮಹತ್ಯೆ ಹಿಂದಿನ ಕಾರಣ ಏನು? ಒತ್ತಡ ಏನಾದ್ರೂ ಇತ್ತಾ? ಅಥವಾ ಬೇರೆ ಏನಾದರೂ ಕಾರಣವಾಗಿದ್ಯಾ ಎನ್ನುವ ಕುರಿತಂತೆಯೂ ತನಿಖೆ ನಡೆಯಲಿದೆ ಎಂದರು. ಹೆಚ್ಚುವರಿ ಪೊಲೀಸ್ ಆಯುಕ್ತ ವಂಶಿಕೃಷ್ಣ … Continue reading SITಯಿಂದ ಉದ್ಯಮಿ ಸಿ.ಜೆ ರಾಯ್ ಆತ್ಮಹತ್ಯೆ ಕೇಸ್ ತನಿಖೆ: ಗೃಹ ಸಚಿವ ಡಾ.ಜಿ ಪರಮೇಶ್ವರ್