ಎದೆಗೆ ಗುಂಡು ಹಾರಿಸಿಕೊಂಡು ಉದ್ಯಮಿ ಸಿ.ಜೆ ರಾಯ್‌ ಆತ್ಮಹತ್ಯೆ: ಬೆಂಗಳೂರು ನಗರ ಪೊಲೀಸ್‌ ಆಯುಕ್ತರು

ಬೆಂಗಳೂರು: ಕಾಲ್ಫಿಡೆಂಟ್ ಕಂಪನಿಯ ಮುಖ್ಯಸ್ಥ, ಉದ್ಯಮಿ ಸಿ.ಜೆ ರಾಯ್ ಅವರು ಎದೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರೋದು ಮೇಲ್ನೋಟಕ್ಕೆ ಕಂಡು ಬಂದಿದೆ. ಆ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂಬುದಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಮಾಹಿತಿ ನೀಡಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ವರು, ಕಳೆದ ಮೂರು ದಿನಗಳಿಂದ ಕೇರಳ ಐಟಿ ಅಧಿಕಾರಿಗಳ ತಂಡವು ಸಿ.ಜೆ ರಾಯ್ ನಿವಾಸದ ಮೇಲೆ ದಾಳಿ ನಡೆಸಿದೆ. ಈ ಸಂದರ್ಭದಲ್ಲಿ ಗುಂಡು ಹಾರಿಸಿಕೊಂಡು ಸಿ.ಜೆ ರಾಯ್ ಆತ್ಮಹತ್ಯೆ … Continue reading ಎದೆಗೆ ಗುಂಡು ಹಾರಿಸಿಕೊಂಡು ಉದ್ಯಮಿ ಸಿ.ಜೆ ರಾಯ್‌ ಆತ್ಮಹತ್ಯೆ: ಬೆಂಗಳೂರು ನಗರ ಪೊಲೀಸ್‌ ಆಯುಕ್ತರು