ಉದ್ಯಮಿ ಸಿ.ಜೆ ರಾಯ್ ಆತ್ಮಹತ್ಯೆ ಕೇಸ್: ಉನ್ನತ ಮಟ್ಟದ ತನಿಖೆ- ಡಿಸಿಎಂ ಡಿ.ಕೆ ಶಿವಕುಮಾರ್ ಘೋಷಣೆ

ಕನಕಪುರ: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ, ಉದ್ಯಮಿ ಸಿ.ಜೆ ರಾಯ್ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ವಹಿಸಿ ಮಾಡಿಸುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಘೋಷಣೆ ಮಾಡಿದ್ದಾರೆ. ಇಂದು ಕನಕಪುರದಲ್ಲಿ ಸುದ್ದಿಗಾರರೊಂದಿಗೆ ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ ರಾಯ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ಉತ್ತರಿಸಿದಂತ ಅವರು, ಈ ಬಗ್ಗೆ ಸರ್ಕಾರದಿಂದಲೇ ಉನ್ನತ ಮಟ್ಟದ ತನಿಖೆ ಮಾಡಿಸುವುದಾಗಿ ತಿಳಿಸಿದರು. ಎದೆಗೆ ಗುಂಡು ಹಾರಿಸಿಕೊಂಡು ಉದ್ಯಮಿ ಸಿ.ಜೆ ರಾಯ್‌ … Continue reading ಉದ್ಯಮಿ ಸಿ.ಜೆ ರಾಯ್ ಆತ್ಮಹತ್ಯೆ ಕೇಸ್: ಉನ್ನತ ಮಟ್ಟದ ತನಿಖೆ- ಡಿಸಿಎಂ ಡಿ.ಕೆ ಶಿವಕುಮಾರ್ ಘೋಷಣೆ