ಕಾರಿನಲ್ಲೇ ತಲೆಗೆ ಗುಂಡು ಹಾರಿಸಿಕೊಂಡು ಉದ್ಯಮಿ ಆತ್ಮಹತ್ಯೆ

ಕಾರ್ಕಳ: ಕಾರಿನಲ್ಲೇ ತಲೆಗೆ ಗುಂಡು ಹಾಸಿಕೊಂಡು ಖ್ಯಾತ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಕಾರ್ಕಳದಲ್ಲಿ ನಡೆದಿದೆ. ಕಾರ್ಕಳ ತಾಲ್ಲೂಕಿನ ದೂಪದ ಕಟ್ಟೆ ಬಳಿಯಲ್ಲಿ ತಲೆಗೆ ಗುಂಡು ಹಾರಿಸಿಕೊಂಡು ಉದ್ಯಮಿ ದಿಲೀಪ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ತಮ್ಮ ಕಾರಿನಲ್ಲೇ ತಲೆಗೆ ಗುಂಡು ಹಾರಿಸಿಕೊಂಡು ಉದ್ಯಮಿ ದಿಲೀಪ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಕಾರ್ಕಳ ಗ್ರಾಮಾಂತರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. 1978ರಲ್ಲಿ ತಾಲ್ಲೂಕು ಮಂಡಲ ಚುನಾವಣೆಗೆ ಸಿಎಂ ಸಿದ್ಧರಾಮಯ್ಯ ಖರ್ಚು … Continue reading ಕಾರಿನಲ್ಲೇ ತಲೆಗೆ ಗುಂಡು ಹಾರಿಸಿಕೊಂಡು ಉದ್ಯಮಿ ಆತ್ಮಹತ್ಯೆ