BIG NEWS: ಬೆಂಗಳೂರಿನಲ್ಲಿ ಜಾಲಿ ರೈಡ್ ಹೋಗಿ ಲ್ಯಾಂಬೋರ್ಗಿನಿ ಕಾರು ಕಂಬಕ್ಕೆ ಗುದ್ದಿದ ಉದ್ಯಮಿ

ಬೆಂಗಳೂರು: ನಗರದಲ್ಲಿ ಉದ್ಯಮಿಯೊಬ್ಬರು ಜಾಲಿ ರೈಡ್​ ಹೋಗಿದ್ದಾಗ ಐಷಾರಾಮಿ ಲ್ಯಾಂಬೋರ್ಗಿನಿ ಕಾರು ಅಪಘಾತವಾಗಿದೆ. BIGG NEWS : ದಸರಾ ಆಯುಧ ಪೂಜೆಗೆ ಗ್ರಾಹಕರಿಗೆ ಬೆಲೆ ಏರಿಕೆ ಶಾಕ್ : ಹೂವು, ಹಣ್ಣುಗಳ ಬೆಲೆಯಲ್ಲಿ ಭಾರೀ ಏರಿಕೆ!   ಈ ಪರಿಣಾಮವಾಗಿ ಸಂಪೂರ್ಣವಾಗಿ ಕಾರು ಜಖಂ ಆಗಿದೆ. ಈ ಘಟನೆ ಬೆಂಗಳೂರಿನ ಜ್ಞಾನಭಾರತಿ ಯೂನಿವರ್ಸಿಟಿ ಸಮೀಪದ ನ್ಯಾಷನಲ್ ಲಾ ಕಾಲೇಜ್ ಬಳಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾದ ಪರಿಣಾಮ ಕಾರಿನ ಮುಂಭಾಗ … Continue reading BIG NEWS: ಬೆಂಗಳೂರಿನಲ್ಲಿ ಜಾಲಿ ರೈಡ್ ಹೋಗಿ ಲ್ಯಾಂಬೋರ್ಗಿನಿ ಕಾರು ಕಂಬಕ್ಕೆ ಗುದ್ದಿದ ಉದ್ಯಮಿ