BIGG NEWS : ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣ : ಶಾಸಕ ‘ಅರವಿಂದ ಲಿಂಬಾವಳಿ’ ಬಂಧನಕ್ಕೆ ಕಾಂಗ್ರೆಸ್ ಪಟ್ಟು
ಬೆಂಗಳೂರು: ತಲೆಗೆ ಗುಂಡು ಹಾರಿಸಿಕೊಂಡು ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಅರವಿಂದ ಲಿಂಬಾವಳಿ ಬಂಧನಕ್ಕೆ ಕಾಂಗ್ರೆಸ್ ನಾಯಕರು ಪಟ್ಟು ಹಿಡಿದಿದ್ದಾರೆ . ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಯಾರಾದರೂ ಆತ್ಮಹತ್ಯೆ ಮಾಡಿಕೊಂಡರೆ ಅವರ ವಿರುದ್ಧ ಕ್ರಮ ಕೈಗೊಳ್ಳಲು ಈ ದೇಶದಲ್ಲಿ ಕಾನೂನು ಇದೆ. ಪ್ರದೀಪ್ ಆತ್ಮಹತ್ಯೆ ಪ್ರಕರಣದಲ್ಲಿ ಲಿಂಬಾವಳಿ ಹೆಸರು ಕೇಳಿಬಂದಿದೆ. ಸರ್ಕಾರ ಯಾರನ್ನೂ ಕೂಡ ರಕ್ಷಣೆ ಮಾಡಬಾರದು, ತಪ್ಪಿತಸ್ದರ ವಿರುದ್ಧ ಕ್ರಮ ಜರುಗಿಸಬೇಕು ಎಂದು ರಾಜ್ಯ ಸರ್ಕಾರವನ್ನು … Continue reading BIGG NEWS : ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣ : ಶಾಸಕ ‘ಅರವಿಂದ ಲಿಂಬಾವಳಿ’ ಬಂಧನಕ್ಕೆ ಕಾಂಗ್ರೆಸ್ ಪಟ್ಟು
Copy and paste this URL into your WordPress site to embed
Copy and paste this code into your site to embed