ವ್ಯಾಪಾರಸ್ಥರು ‘ಟ್ರೇಡ್ ಲೈಸೆನ್ಸ್’ ಪಡೆಯುವುದು ಕಡ್ಡಾಯ: ಸಚಿವ ಬೈರತಿ ಸುರೇಶ್

ವಿಧಾನಪರಿಷತ್ತು: ರಾಜ್ಯದಲ್ಲಿ ವಾಣಿಜ್ಯ ಪರವಾನಗಿ ರದ್ಧುಪಡಿಸುವ ಪ್ರಶ್ನೆಯೇ ಇಲ್ಲ. ವ್ಯಾಪಾರಸ್ಥರಿಗೆ ಟ್ರೇಡ್ ಲೈಸೆನ್ಸ್ ಪಡೆಯುವುದು ಕಡ್ಡಾಯ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ಸ್ಪಷ್ಟಪಡಿಸಿದ್ದಾರೆ. ವಿಧಾನಪರಿಷತ್ತಿನಲ್ಲಿ ಮಂಗಳವಾರ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿಯ ಡಿ.ಎಸ್.ಅರುಣ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ನಗರ ಪ್ರದೇಶಗಳಲ್ಲಿ ಸಂಪೂರ್ಣವಾಗಿ ಪಾರದರ್ಶಕವಾಗಿ ನಿಗದಿತ ಶುಲ್ಕ ಪಡೆದು ವ್ಯಾಪಾರ ಪರವಾನಗಿಯನ್ನು ನೀಡಲಾಗುತ್ತಿದೆ. ಇದರಿಂದ ನಗರಾಭಿವೃದ್ಧಿ ಪ್ರಾಧಿಕಾರಗಳಿಗೆ ಸ್ವಲ್ಪ ಮಟ್ಟಿನ ಆದಾಯ ಬರುತ್ತಿದೆ. ಒಂದು ವೇಳೆ ರದ್ದು ಮಾಡಿದರೆ ಪ್ರಾಧಿಕಾರಗಳ ಮೇಲೆ ಆರ್ಥಿಕ ಹೊರೆ … Continue reading ವ್ಯಾಪಾರಸ್ಥರು ‘ಟ್ರೇಡ್ ಲೈಸೆನ್ಸ್’ ಪಡೆಯುವುದು ಕಡ್ಡಾಯ: ಸಚಿವ ಬೈರತಿ ಸುರೇಶ್