Mann Ki Baat: ಮುಂಬರುವ ಹಬ್ಬಗಳ ಸಂದರ್ಭದಲ್ಲಿ ‘ಮೇಡ್ ಇನ್ ಇಂಡಿಯಾ’ ಉತ್ಪನ್ನಗಳನ್ನೇ ಖರೀದಿಸಿ: ಪ್ರಧಾನಿ ಮೋದಿ ಕರೆ | PM Modi

ನವದೆಹಲಿ: ಮುಂಬರುವ ಹಬ್ಬಗಳ ಸಂದರ್ಭದಲ್ಲಿ ‘ಮೇಡ್ ಇನ್ ಇಂಡಿಯಾ’ ಉತ್ಪನ್ನಗಳನ್ನು ಖರೀದಿಸುವಂತೆ ಪ್ರಧಾನಿ ಮೋದಿ ಜನತೆಗೆ ಮನವಿ ಮಾಡಿದ್ದಾರೆ.  ಇಂದು ಮನ್ ಕೀ ಬಾತ್ ನ 114ನೇ ಎಪಿಸೋಡ್ ನಲ್ಲಿ ಮಾತನಾಡಿದಂತ ಅವರು, ಮನ್ ಕೀ ಬಾತ್ ಗೆ 10 ವರ್ಷ ಆಗಿದ್ದನ್ನು ನೆನೆದು ಭಾವುಕರಾದರು. ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ತಮ್ಮ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್ ನಲ್ಲಿ ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯ ರೇಡಿಯೋ ಕಾರ್ಯಕ್ರಮ ಹತ್ತು ವರ್ಷಗಳನ್ನು ಪೂರೈಸಿದೆ. … Continue reading Mann Ki Baat: ಮುಂಬರುವ ಹಬ್ಬಗಳ ಸಂದರ್ಭದಲ್ಲಿ ‘ಮೇಡ್ ಇನ್ ಇಂಡಿಯಾ’ ಉತ್ಪನ್ನಗಳನ್ನೇ ಖರೀದಿಸಿ: ಪ್ರಧಾನಿ ಮೋದಿ ಕರೆ | PM Modi