ಶಾಸಕರ ಖರೀದಿ, ಕುದುರೆ ವ್ಯಾಪಾರ ಬಿಜೆಪಿ ಸಂಸ್ಕೃತಿ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ

ಚಿಕ್ಕಬಳ್ಳಾಪುರ: “ಶಾಸಕರ ಖರೀದಿ ಹಾಗೂ ಕುದುರೆ ವ್ಯಾಪಾರ ಬಿಜೆಪಿ ಸಂಸ್ಕೃತಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದರು. ಶಿಡ್ಲಘಟ್ಟದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು. ಕಾಂಗ್ರೆಸ್ ಶಾಸಕರನ್ನು ಕಾಂಗ್ರೆಸ್ ಪಕ್ಷದ ನಾಯಕರೇ ಖರೀದಿ ಮಾಡುವ ಪರಿಸ್ಥಿತಿ ಬಂದಿದೆ ಎಂಬ ಬಿಜೆಪಿ ನಾಯಕರ ಹೇಳಿಕೆ ಬಗ್ಗೆ ಕೇಳಿದಾಗ, “ಈ ಹಿಂದೆ ಬಿಜೆಪಿ ಸರ್ಕಾರ ರಚನೆಯಾದಾಗ ಅವರು ಎಷ್ಟು ಸಾವಿರ ಕೋಟಿ ಖರ್ಚು ಮಾಡಿದ್ದರು. ಮುಖ್ಯಮಂತ್ರಿ ಹುದ್ದೆಗೆ ಎಷ್ಟು ಹಣ ನೀಡಬೇಕಾಗಿತ್ತು, ಮಂತ್ರಿ ಹುದ್ದೆಗೆ … Continue reading ಶಾಸಕರ ಖರೀದಿ, ಕುದುರೆ ವ್ಯಾಪಾರ ಬಿಜೆಪಿ ಸಂಸ್ಕೃತಿ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ