ಟೋಕಿಯೊ: ವಿಶ್ವ ಬ್ಯಾಡ್ಮಿಟನ್‌ ಚಾಂಪಿಯನ್‌ಶಿಪ್‌(BWF World Championships)ನ ಪುರುಷರ ಡಬಲ್ಸ್ ಸ್ಪರ್ಧೆಯಲ್ಲಿ ಶುಕ್ರವಾರ ನಡೆದ ಸೆಮಿಫೈನಲ್‌ನಲ್ಲಿ ಭಾರತದ ಸಾತ್ವಿಕ್‌ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಐತಿಹಾಸಿಕ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.

ಕಾಮನ್‌ವೆಲ್ತ್ ಕ್ರೀಡಾಕೂಟದ ಪುರುಷರ ಡಬಲ್ಸ್‌ನಲ್ಲಿ ಚಿನ್ನ ಗೆದ್ದುಕೊಂಡಿದ್ದ ವಿಶ್ವದ 7ನೇ ಶ್ರೇಯಾಂಕದ ಭಾರತೀಯ ಜೋಡಿ ಸಾತ್ವಿಕ್‌ ಮತ್ತು ಚಿರಾಗ್ ಶೆಟ್ಟಿ
ಸೆಮಿಫೈನಲ್‌ ಹಣಾಹಣಿಯಲ್ಲಿ ಮಲೇಷ್ಯಾದ ಆರೋನ್ ಚಿಯಾ ಮತ್ತು ಸೊಹ್ ವೂಯಿ ಯಿಕ್ ವಿರುದ್ಧ 20-22, 21-18, 21-16ರ ಅಂತರದಲ್ಲಿ ಸೋಲನ್ನು ಅನುಭವಿಸಿತು.

BREAKING NEWS : ಬಿಜೆಪಿ ನಾಯಕಿ ʼಸೋನಾಲಿ ಫೋಗಟ್ ಸಾವುʼ ಪ್ರಕರಣ: ಗೋವಾ ಪೊಲೀಸರಿಂದ ಪಬ್‌ ಓನರ್‌‌, ಡ್ರಗ್ ಪೆಡ್ಲರ್ ಅರೆಸ್ಟ್

ವಿದ್ಯಾರ್ಥಿ ಸಂಘದ ಎಲೆಕ್ಷನ್‌ಗಾಗಿ ಯುವನೊಬ್ಬನ ʻವಿಚಿತ್ರ ಸರ್ಕಸ್‌ ʼ : ರಸ್ತೆಯಲ್ಲೇ ಕಾಲಿಬಿದ್ದು ಓಟು ಕೇಳ್ತಿರೋ ʻ Video viral ʼ | Watch

BREAKING NEWS: NEET ಪರೀಕ್ಷೆ ವೇಳೆ ಒಳಉಡುಪು ತೆಗೆಯುವಂತೆ ಒತ್ತಾಯ ಪ್ರಕರಣ: ಯುವತಿಯರಿಗೆ ಮರುಪರೀಕ್ಷೆ ಬರೆಯಲು ಅವಕಾಶ

Share.
Exit mobile version