AI ಆಧಾರಿತ ನೀರು ನಿರ್ವಹಣೆಯಲ್ಲಿ BWSSB ಜಾಗತಿಕವಾಗಿ ಮಾದರಿ: ಅಧ್ಯಕ್ಷ ಡಾ.ರಾಮ್ ಪ್ರಸಾತ್ ಮನೋಹರ್

ನವದೆಹಲಿ: ನಗರದ ನೀರು ನಿರ್ವಹಣೆಯಲ್ಲಿ ಕೃತಕ ಬುದ್ಧಿಮತ್ತೆಯ (Artificial Intelligence – AI) ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವ ಮೂಲಕ ಬೆಂಗಳೂರು ಜಲಮಂಡಳಿಯು ಜಾಗತಿಕ ಮಟ್ಟದಲ್ಲಿ ಮಾದರಿಯಾಗಿ ಹೊರಹೊಮ್ಮಿದೆ ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷರು ಹಾಗೂ ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕರಾದ ಡಾ. ವಿ. ರಾಮ್ ಪ್ರಸಾತ್ ಮನೋಹರ್ (ಐಎಎಸ್) ಅವರು ತಿಳಿಸಿದರು. ನವದೆಹಲಿಯ ಪ್ರತಿಷ್ಠಿತ ಭಾರತ್ ಮಂಟಪದಲ್ಲಿ ಇಂದು ನಡೆದ ‘ಎಐ ಇಂಪ್ಯಾಕ್ಟ್ ಶೃಂಗಸಭೆ-2026’ ರಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. *”ಮಾಡೆಲ್‌ ಟೂ ಮಾಸಸ್‌ ಹವಾಮಾನ ವೈಪರೀತ್ಯ ಎದುರಿಸಲು ಎಐ … Continue reading AI ಆಧಾರಿತ ನೀರು ನಿರ್ವಹಣೆಯಲ್ಲಿ BWSSB ಜಾಗತಿಕವಾಗಿ ಮಾದರಿ: ಅಧ್ಯಕ್ಷ ಡಾ.ರಾಮ್ ಪ್ರಸಾತ್ ಮನೋಹರ್