ಜಾಗತಿಕ ‘ಸ್ವಾನ್’ (SWAN) ಹಿರಿಯ ಸಲಹಾ ಸಮಿತಿಗೆ BWSSB ಅಧ್ಯಕ್ಷ ಡಾ.ರಾಮ್ ಪ್ರಸಾತ್ ಮನೋಹರ್ ಆಯ್ಕೆ
ಲಂಡನ್ / ಬೆಂಗಳೂರು : ಸ್ಮಾರ್ಟ್ ವಾಟರ್ ವಲಯದ ಜಾಗತಿಕ ಸಂಸ್ಥೆಯಾದ ‘ಸ್ಮಾರ್ಟ್ ವಾಟರ್ ನೆಟ್‌ವರ್ಕ್ಸ್ ಫೋರಮ್’ (SWAN), ತನ್ನ 5ನೇ ‘ಹಿರಿಯ ಯುಟಿಲಿಟಿ ಸಲಹಾ ಸಮಿತಿ’ಯನ್ನು ಪ್ರಕಟಿಸಿದೆ. ಈ ಜಾಗತಿಕ ಹಿರಿಯ ಸಲಹಾ ಸಮಿತಿಗೆ ಭಾರತದ ಏಕೈಕ ಪ್ರತಿನಿಧಿಯಾಗಿ ಬೆಂಗಳೂರು ಜಲಮಂಡಳಿ (BWSSB) ಅಧ್ಯಕ್ಷರಾದ ಡಾ. ರಾಮ್ ಪ್ರಸಾತ್ ಮನೋಹರ್ ಅವರು ಈ ಜಾಗತಿಕ ಗಣ್ಯರ ಸಮಿತಿಗೆ ಆಯ್ಕೆಯಾಗಿದ್ದಾರೆ. ಈ ಪ್ರತಿಷ್ಠಿತ ಸಮಿತಿಗೆ ಆಯ್ಕೆಯಾದ ಭಾರತದ ಏಕೈಕ ಜಲಮಂಡಳಿ ಮುಖ್ಯಸ್ಥರು ಡಾ. ಮನೋಹರ್ ಆಗಿರುವುದು ವಿಶೇಷವಾಗಿದೆ. … Continue reading ಜಾಗತಿಕ ‘ಸ್ವಾನ್’ (SWAN) ಹಿರಿಯ ಸಲಹಾ ಸಮಿತಿಗೆ BWSSB ಅಧ್ಯಕ್ಷ ಡಾ.ರಾಮ್ ಪ್ರಸಾತ್ ಮನೋಹರ್ ಆಯ್ಕೆ
Copy and paste this URL into your WordPress site to embed
Copy and paste this code into your site to embed