Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಫೆ.17-19ರವರೆಗೆ ಭಾರತಕ್ಕೆ ಫ್ರೆಂಚ್ ಅಧ್ಯಕ್ಷ ‘ಮ್ಯಾಕ್ರನ್’ ಭೇಟಿ

10/02/2026 6:30 PM

BREAKING: ಬೆಂಗಳೂರು ನಗರ KUWJ ಘಟಕದ ಚುನಾವಣೆಗೆ ನೀಡಿದ್ದ ತಡೆಯಾಜ್ಞೆ ಕೋರ್ಟ್ ತೆರವು, ‘ಎಲೆಕ್ಷನ್’ಗೆ ಗ್ರೀನ್ ಸಿಗ್ನಲ್

10/02/2026 6:30 PM

ಬೆಂಗಳೂರಲ್ಲಿ ಬೇಸಿಗೆ ಎದುರಿಸಲು BWSSB ಅಗತ್ಯ ತಯಾರಿ: ಅಧ್ಯಕ್ಷ ಡಾ.ರಾಮ್‌ ಪ್ರಸಾತ್‌ ಮನೋಹರ್‌

10/02/2026 6:22 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಲ್ಲಿ ಬೇಸಿಗೆ ಎದುರಿಸಲು BWSSB ಅಗತ್ಯ ತಯಾರಿ: ಅಧ್ಯಕ್ಷ ಡಾ.ರಾಮ್‌ ಪ್ರಸಾತ್‌ ಮನೋಹರ್‌
KARNATAKA

ಬೆಂಗಳೂರಲ್ಲಿ ಬೇಸಿಗೆ ಎದುರಿಸಲು BWSSB ಅಗತ್ಯ ತಯಾರಿ: ಅಧ್ಯಕ್ಷ ಡಾ.ರಾಮ್‌ ಪ್ರಸಾತ್‌ ಮನೋಹರ್‌

By kannadanewsnow0910/02/2026 6:22 PM

ಬೆಂಗಳೂರು : ಮುಂಬರುವ ಬೇಸಿಗೆಯಲ್ಲಿ ಎದುರಾಗಬಹುದಾದ ನೀರಿನ ಬೇಡಿಕೆ ಹಾಗು ನೀರಿನ ಅಭಾವ ಎದುರಾಗಬಹುದಾದ ಪ್ರದೇಶಗಳಲ್ಲಿ ಪರಿಸ್ಥಿತಿ ಪರಿಣಾಮಕಾರಿಯಾಗಿ ನಿಭಾಯಿಸಲು ಬೆಂಗಳೂರು ಜಲಮಂಡಳಿ ಅಗತ್ಯ ತಯಾರಿ ಮಾಡಿಕೊಂಡಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷರಾದ ಡಾ. ವಿ. ರಾಮ್ ಪ್ರಸಾತ್ ಮನೋಹರ್ ತಿಳಿಸಿದರು.

ಇಂದು ಜಲಮಂಡಳಿ ಕೇಂದ್ರ ಕಛೇರಿಯಲ್ಲಿ ಮುಂಬರುವ ಬೇಸಿಗೆಯ ಸಿದ್ದತೆಗಳ ಬಗ್ಗೆ ಹಿರಿಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿ ಸಿದ್ಧತೆಗಳ ಪರಿಶೀಲನೆ ನಡೆಸಿದರು.

ನಂತರ ಮಾತನಾಡಿದ ಅವರು, ನಗರದಾದ್ಯಂತ ಈ ಬಾರಿ ಬೇಸಿಗೆಯನ್ನು ಸಮರ್ಥವಾಗಿ ಎದುರಿಸಲು ಬೆಂಗಳೂರು ಜಲಮಂಡಳಿ ಸಿದ್ದವಾಗಿದೆ. ಈಗಾಗಲೇ, ನೀರಿನ ಅಭಾವ ಎದುರಾಗಬಹುದಾದ ಹಾಗೂ ಜನಸಾಂದ್ರಿತ ಪ್ರದೇಶಗಳನ್ನು ಗುರುತಿಸಲಾಗಿದೆ. ಈ ಪ್ರದೇಶಗಳಲ್ಲಿನ ಜನರಿಗೆ ಉಚಿತವಾಗಿ ಕುಡಿಯುವ ನೀರು ಒದಗಿಸಲು ‘ಮಿನಿ ವಾಟರ್ ಟ್ಯಾಂಕ್‌’ಗಳನ್ನು (ಸಿಂಟೆಕ್ಸ್ ಟ್ಯಾಂಕ್‌) ಅಳವಡಿಸಲು ನಿರ್ಧರಿಸಲಾಗಿದೆ ಎಂದು ಜಲಮಂಡಳಿ ಅಧ್ಯಕ್ಷರಾದ ಡಾ ರಾಮ್‌ ಪ್ರಸಾತ್‌ ಮನೋಹರ್‌ ತಿಳಿಸಿದರು.

ಈ ಮಿನಿ ಟ್ಯಾಂಕ್‌ಗಳಿಗೆ ನೀರು ತುಂಬಿಸಲು ಬೆಂಗಳೂರು ಜಲಮಂಡಳಿ ಹಾಗೂ ಸಂಚಾರಿ ಕಾವೇರಿ ಟ್ಯಾಂಕರ್ ಗಳಿಗೆ ಆದ್ಯತೆ ನೀಡಬೇಕು, ಅನಿವಾರ್ಯ ಸಂದರ್ಭದಲ್ಲಿ ಮಾತ್ರ ಖಾಸಗಿ ಟ್ಯಾಂಕರ್‌ಗಳನ್ನು ಬಾಡಿಗೆಗೆ ಪಡೆಯಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಬೇಸಿಗೆ ನಿರ್ವಹಣೆಯಲ್ಲಿ ಯಾವುದೇ ನಿರ್ಲಕ್ಷ್ಯ ತೋರಬಾರದು ಎಂದು ಎಚ್ಚರಿಸಿದ ಅಧ್ಯಕ್ಷರು, ಎಲ್ಲಾ ಮುಖ್ಯ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು ಮತ್ತು ನೀರು ಪರಿವೀಕ್ಷಕರು ಕಚೇರಿಯಲ್ಲಿ ಕುಳಿತುಕೊಳ್ಳದೆ ಕ್ಷೇತ್ರದಲ್ಲೇ ಹಾಜರಿರಬೇಕು ಎಂದು ಸೂಚನೆ ನೀಡಿದರು.

“ಅಧಿಕಾರಿಗಳು ಪ್ರತಿದಿನ ತಮ್ಮ ವ್ಯಾಪ್ತಿಯ ಪ್ರದೇಶಗಳಿಗೆ ಭೇಟಿ ನೀಡಿ, ಪರಿಸ್ಥಿತಿಯನ್ನು ಅವಲೋಕಿಸಬೇಕು ಮತ್ತು ಗುರುತಿಸಲಾದ ಪ್ರದೇಶಗಳಿಗೆ ನೀರು ತಲುಪುವುದನ್ನು ಖಚಿತಪಡಿಸಿಕೊಳ್ಳಬೇಕು,” ಎಂದು ಡಾ. ಮನೋಹರ್ ಖಡಕ್ ಸೂಚನೆ ನೀಡಿದರು.

BREAKING: ಅವಿಶ್ವಾಸ ನಿರ್ಣಯದವರೆಗೆ ಸ್ಪೀಕರ್ ಪೀಠದಲ್ಲಿ ಕೂರದಿರಲು ಓಂ ಬಿರ್ಲಾ ನಿರ್ಧಾರ

‘ಮಾಜಿ ದೇವದಾಸಿ ಮಹಿಳೆ’ಯರ ‘ಮರು ಸಮೀಕ್ಷಾ ವರದಿ’ಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ

Share. Facebook Twitter LinkedIn WhatsApp Email

Related Posts

BREAKING: ಬೆಂಗಳೂರು ನಗರ KUWJ ಘಟಕದ ಚುನಾವಣೆಗೆ ನೀಡಿದ್ದ ತಡೆಯಾಜ್ಞೆ ಕೋರ್ಟ್ ತೆರವು, ‘ಎಲೆಕ್ಷನ್’ಗೆ ಗ್ರೀನ್ ಸಿಗ್ನಲ್

10/02/2026 6:30 PM1 Min Read

‘ಮಾಜಿ ದೇವದಾಸಿ ಮಹಿಳೆ’ಯರ ‘ಮರು ಸಮೀಕ್ಷಾ ವರದಿ’ಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ

10/02/2026 5:59 PM3 Mins Read

ಐದು ದಿನಗಳ ‘ಕುಟುಂಬ ಯಾತ್ರಾ ಪ್ರವಾಸ’ ಯಶಸ್ವಿಯಾಗಿ ಮುಕ್ತಾಯ: ಪ್ರವೀಣ್ ಕುಮಾರ್.ಹೆಚ್‍.ಡಿ

10/02/2026 5:23 PM1 Min Read
Recent News

BREAKING : ಫೆ.17-19ರವರೆಗೆ ಭಾರತಕ್ಕೆ ಫ್ರೆಂಚ್ ಅಧ್ಯಕ್ಷ ‘ಮ್ಯಾಕ್ರನ್’ ಭೇಟಿ

10/02/2026 6:30 PM

BREAKING: ಬೆಂಗಳೂರು ನಗರ KUWJ ಘಟಕದ ಚುನಾವಣೆಗೆ ನೀಡಿದ್ದ ತಡೆಯಾಜ್ಞೆ ಕೋರ್ಟ್ ತೆರವು, ‘ಎಲೆಕ್ಷನ್’ಗೆ ಗ್ರೀನ್ ಸಿಗ್ನಲ್

10/02/2026 6:30 PM

ಬೆಂಗಳೂರಲ್ಲಿ ಬೇಸಿಗೆ ಎದುರಿಸಲು BWSSB ಅಗತ್ಯ ತಯಾರಿ: ಅಧ್ಯಕ್ಷ ಡಾ.ರಾಮ್‌ ಪ್ರಸಾತ್‌ ಮನೋಹರ್‌

10/02/2026 6:22 PM

BREAKING : ‘AI ರಚಿತ’ ವಿಷಯಗಳಿಗೆ ‘ಲೇಬಲ್’ ಕಡ್ಡಾಯ ; ಸೋಷಿಯಲ್ ಮೀಡಿಯಾಗಳಿಗೆ ಕೇಂದ್ರ ಸರ್ಕಾರ ಆದೇಶ!

10/02/2026 6:15 PM
State News
KARNATAKA

BREAKING: ಬೆಂಗಳೂರು ನಗರ KUWJ ಘಟಕದ ಚುನಾವಣೆಗೆ ನೀಡಿದ್ದ ತಡೆಯಾಜ್ಞೆ ಕೋರ್ಟ್ ತೆರವು, ‘ಎಲೆಕ್ಷನ್’ಗೆ ಗ್ರೀನ್ ಸಿಗ್ನಲ್

By kannadanewsnow0910/02/2026 6:30 PM KARNATAKA 1 Min Read

ಬೆಂಗಳೂರು: ಬೆಂಗಳೂರು ನಗರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆಗೆ ನೀಡಿದ್ದಂತ ತಡೆಯಾಜ್ಞೆಯನ್ನು ಸಿಟಿ ಸಿವಿಲ್ ಕೋರ್ಟ್ ತೆರವುಗೊಳಿಸಿದೆ. ಅಲ್ಲದೇ…

ಬೆಂಗಳೂರಲ್ಲಿ ಬೇಸಿಗೆ ಎದುರಿಸಲು BWSSB ಅಗತ್ಯ ತಯಾರಿ: ಅಧ್ಯಕ್ಷ ಡಾ.ರಾಮ್‌ ಪ್ರಸಾತ್‌ ಮನೋಹರ್‌

10/02/2026 6:22 PM

‘ಮಾಜಿ ದೇವದಾಸಿ ಮಹಿಳೆ’ಯರ ‘ಮರು ಸಮೀಕ್ಷಾ ವರದಿ’ಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ

10/02/2026 5:59 PM

ಐದು ದಿನಗಳ ‘ಕುಟುಂಬ ಯಾತ್ರಾ ಪ್ರವಾಸ’ ಯಶಸ್ವಿಯಾಗಿ ಮುಕ್ತಾಯ: ಪ್ರವೀಣ್ ಕುಮಾರ್.ಹೆಚ್‍.ಡಿ

10/02/2026 5:23 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.