ಬೆಂಗಳೂರಲ್ಲಿ ನೀರಿನ ಬಿಲ್ ಬಾಕಿದಾರರಿಗೆ BWSSB ಯುಗಾದಿ ಗಿಫ್ಟ್: 3 ತಿಂಗಳಲ್ಲಿ ಅಸಲು ಪಾವತಿಸಿದರೆ ಬಡ್ಡಿ ಮನ್ನಾ!
ಬೆಂಗಳೂರು: ರಾಜಧಾನಿಯ ಜನತೆಗೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಭರ್ಜರಿ ಸಿಹಿಸುದ್ದಿ ನೀಡಿದೆ. ದೀರ್ಘಕಾಲದಿಂದ ನೀರಿನ ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರಿಗಾಗಿ ‘ಒನ್ ಟೈಮ್ ಸೆಟಲ್‌ಮೆಂಟ್’ (OTS) ಯೋಜನೆಯನ್ನು ಘೋಷಿಸಲಾಗಿದ್ದು, ಅಸಲು ಮೊತ್ತ ಪಾವತಿಸಿದರೆ ಶೇ. 100ರಷ್ಟು ಬಡ್ಡಿಯನ್ನು ಮನ್ನಾ ಮಾಡುವುದಾಗಿ ಜಲಮಂಡಳಿ ತಿಳಿಸಿದೆ. ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಅವರು ಈ ಕುರಿತು ಪ್ರಕಟಣೆ ಹೊರಡಿಸಿದ್ದು, ಇದನ್ನು ನಾಗರಿಕರಿಗೆ ಜಲಮಂಡಳಿ ನೀಡುತ್ತಿರುವ ‘ಯುಗಾದಿ ಉಡುಗೊರೆ’ ಎಂದು ಬಣ್ಣಿಸಿದ್ದಾರೆ. … Continue reading ಬೆಂಗಳೂರಲ್ಲಿ ನೀರಿನ ಬಿಲ್ ಬಾಕಿದಾರರಿಗೆ BWSSB ಯುಗಾದಿ ಗಿಫ್ಟ್: 3 ತಿಂಗಳಲ್ಲಿ ಅಸಲು ಪಾವತಿಸಿದರೆ ಬಡ್ಡಿ ಮನ್ನಾ!
Copy and paste this URL into your WordPress site to embed
Copy and paste this code into your site to embed