2023ಕ್ಕೆ ವಿಧಾನಸಭೆಯಲ್ಲಿ ಕಮಲ ಅರಳುತ್ತದೆ, ಕಲ್ಯಾಣ ಕರ್ನಾಟಕದ ಕಲ್ಯಾಣ ಪರ್ವ ಆರಂಭ ಆಗುತ್ತದೆ – ಸಿಎಂ ಬೊಮ್ಮಾಯಿ

ಕಲಬುರಗಿ: ರಾಜ್ಯದಲ್ಲಿ ಎಲ್ಲ ವರ್ಗ ಹಾಗೂ ಪ್ರದೇಶಗಳ ಅಭಿವೃದ್ಧಿ ಆರಂಭವಾಗಿದ್ದು, 2023 ರ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಮತ್ತೆ ಕಮಲ ಅರಳಲಿದ್ದು, ಕರ್ನಾಟಕದ ಕಲ್ಯಾಣ ಪರ್ವ ಆರಂಭವಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೇಳಿದರು. ಇಂದು ಕಲಬುರಗಿಯಲ್ಲಿ ಬಿಜೆಪಿ ಕರ್ನಾಟಕ ವತಿಯಿಂದ ಜರುಗಿದ ರಾಜ್ಯ ಹಿಂದುಳಿದ ವರ್ಗಗಳ ವಿರಾಟ್ ಸಮಾವೇಶದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿ, ಎಲ್ಲರನ್ನೂ ಎಲ್ಲಾ ಕಾಲದಲ್ಲೂ ಮೋಸ ಮಾಡಲು ಸಾಧ್ಯ ಇಲ್ಲ. ಹಿಂದುಳಿದ ವರ್ಗಕ್ಕೆ ಸ್ಥಾನಮಾನ ಕೊಡುತ್ತೇನೆ ಎಂದಿದ್ದ ಸಿದ್ದರಾಮಯ್ಯ ಅವರು, ತಮ್ಮ … Continue reading 2023ಕ್ಕೆ ವಿಧಾನಸಭೆಯಲ್ಲಿ ಕಮಲ ಅರಳುತ್ತದೆ, ಕಲ್ಯಾಣ ಕರ್ನಾಟಕದ ಕಲ್ಯಾಣ ಪರ್ವ ಆರಂಭ ಆಗುತ್ತದೆ – ಸಿಎಂ ಬೊಮ್ಮಾಯಿ