2047ರ ವೇಳೆಗೆ ಭಾರತ ಅಭಿವೃದ್ಧಿ ಹೊಂದಿದ ದೇಶವಾಗಲಿದೆ: ಪ್ರಧಾನಿ ಮೋದಿ

ಭುಜ್: 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಪ್ರತಿಜ್ಞೆ ಮಾಡಿದ್ದಾರೆ. ಕಛ್ ಗೆ ಒಂದು ದಿನದ ಪ್ರವಾಸದಲ್ಲಿರುವ ಪ್ರಧಾನಿ, “2001 ರ ವಿನಾಶಕಾರಿ ಭೂಕಂಪದ ನಂತರ, ಜಿಲ್ಲೆಯನ್ನು ಅಭಿವೃದ್ಧಿಪಡಿಸುವುದಾಗಿ ನಾನು ಭರವಸೆ ನೀಡಿದ್ದೆ ಮತ್ತು 2022 ರಲ್ಲಿ ಅದು ಎಷ್ಟು ಉತ್ತಮವಾಗಿ ಅಭಿವೃದ್ಧಿಗೊಂಡಿದೆ ಎಂದು ನೋಡಿದ್ದೇನೆ. ಇಂದು ನಾನು 2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ಭರವಸೆ ನೀಡುತ್ತಿದ್ದೇನೆ ಮತ್ತು ಖಂಡಿತವಾಗಿಯೂ ಅದನ್ನು ಮಾಡುತ್ತೇನೆ … Continue reading 2047ರ ವೇಳೆಗೆ ಭಾರತ ಅಭಿವೃದ್ಧಿ ಹೊಂದಿದ ದೇಶವಾಗಲಿದೆ: ಪ್ರಧಾನಿ ಮೋದಿ