ನರೇಗಾ ಹೆಸರು, ಸ್ವರೂಪ ಬದಲಿಸುವ ಮೂಲಕ ಪ್ರಧಾನಿ ಮೋದಿ ಗಾಂಧೀಜಿ ಬಗೆಗಿನ ತಮ್ಮ ದ್ವೇಷ ತಾವೇ ಬಯಲು: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಎಂ-ನರೇಗಾ)ಯ ಹೆಸರು ಮತ್ತು ಸ್ವರೂಪವನ್ನು ಬದಲಾಯಿಸಲು ಹೊರಟಿರುವ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಬಡವರು ಮತ್ತು ಮಹಾತ್ಮ ಗಾಂಧೀಜಿ ಬಗೆಗಿನ ತಮ್ಮ ದ್ವೇಷವನ್ನು ತಾವೇ ಬಯಲು ಮಾಡಿಕೊಂಡಿದ್ದಾರೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಇಪ್ಪತ್ತು ವರ್ಷಗಳ ಹಿಂದೆ ಯುಪಿಎ ಸರ್ಕಾರ ಜಾರಿಗೊಳಿಸಿದ್ದ ನರೇಗಾ ಯೋಜನೆ ಗ್ರಾಮೀಣ ಪ್ರದೇಶದಲ್ಲಿನ ನಿರುದ್ಯೋಗ ಮತ್ತು ಬಡತನ ನಿರ್ಮೂಲನೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾ … Continue reading ನರೇಗಾ ಹೆಸರು, ಸ್ವರೂಪ ಬದಲಿಸುವ ಮೂಲಕ ಪ್ರಧಾನಿ ಮೋದಿ ಗಾಂಧೀಜಿ ಬಗೆಗಿನ ತಮ್ಮ ದ್ವೇಷ ತಾವೇ ಬಯಲು: ಸಿಎಂ ಸಿದ್ಧರಾಮಯ್ಯ