ಡಿಸೆಂಬರ್ ಒಳಗೆ 2 ಲಕ್ಷ ಜಮೀನುಗಳಿಗೆ ದರ್ಖಾಸ್ತು ಪೋಡಿ, 30 ಲಕ್ಷ ರೈತರಿಗೆ ಅನುಕೂಲ: ಸಚಿವ ಕೃಷ್ಣ ಬೈರೇಗೌಡ
ಬೆಂಗಳೂರು: ರೈತರಿಗೆ ಕಾಂಗ್ರೆಸ್ ಸರ್ಕಾರ ನೀಡಿದ ಸರಳೀಕೃತ ದರ್ಖಾಸ್ತು ಪೋಡಿ “ನನ್ನ ಭೂಮಿ” ಗ್ಯಾರಂಟಿ ಅಭಿಯಾನ ವೇಗ ಪಡೆದುಕೊಂಡಿದ್ದು, ಈವರೆಗೆ ಕೇವಲ 8 ತಿಂಗಳಲ್ಲಿ 1,09,000 ಜಮೀನುಗಳನ್ನು ಅಳತೆಗೆ ತೆಗೆದುಕೊಳ್ಳಲಾಗಿದೆ. ಮುಂದಿನ ಡಿಸೆಂಬರ್ ಒಳಗಾಗಿ 2 ಲಕ್ಷ ಜಮೀನುಗಳಿಗೆ ಪೋಡಿ ಮಾಡಿಕೊಡುವ ಗುರಿ ಹೊಂದಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಮಾಹಿತಿ ನೀಡಿದರು. ವಿಕಾಸಸೌಧದಲ್ಲಿ ಎಲ್ಲಾ ಜಿಲ್ಲಾಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಈ ಹಿಂದಿನ ಸರ್ಕಾರದ ಅವಧಿಯಲ್ಲಿ … Continue reading ಡಿಸೆಂಬರ್ ಒಳಗೆ 2 ಲಕ್ಷ ಜಮೀನುಗಳಿಗೆ ದರ್ಖಾಸ್ತು ಪೋಡಿ, 30 ಲಕ್ಷ ರೈತರಿಗೆ ಅನುಕೂಲ: ಸಚಿವ ಕೃಷ್ಣ ಬೈರೇಗೌಡ
Copy and paste this URL into your WordPress site to embed
Copy and paste this code into your site to embed