BIG NEWS: ಗ್ರಾಮ ಪಂಚಾಯಿತಿ ತೆರವಾದ ಸ್ಥಾನಗಳಿಗೆ ‘ಉಪ ಚುನಾವಣಾ ವೇಳಾಪಟ್ಟಿ’ ಪ್ರಕಟ

ಬಳ್ಳಾರಿ : ಜಿಲ್ಲೆಯ ವಿವಿಧ ತಾಲ್ಲೂಕುಗಳ ಗ್ರಾಮ ಪಂಚಾಯಿತಿಯಲ್ಲಿ ವಿವಿಧ ಕಾರಣಗಳಿಂದ ತೆರವಾದ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ಚುನಾವಣಾ ವೇಳಾಪಟ್ಟಿ ಪ್ರಕಟಿಸಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ. ನಾಮಪತ್ರಗಳನ್ನು ಸಲ್ಲಿಸಲು ನ.12 ರಂದು ಕೊನೆಯ ದಿನವಾಗಿರುತ್ತದೆ. ನ.13 ರಂದು ನಾಮ ಪತ್ರಗಳನ್ನು ಪರಿಶೀಲಿಸುವ ದಿನವಾಗಿರುತ್ತದೆ. ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳಲು ನ.15 ಕೊನೆಯ ದಿನವಾಗಿರುತ್ತದೆ. ಮತದಾನವು ನ.23 ರಂದು ನಡೆಯಲಿದೆ. ಮಾದರಿ ನೀತಿ ಸಂಹಿತೆಯು ನ.06 ರಿಂದ ನ.26 ರ ವರೆಗೆ ಚುನಾವಣೆ ನಡೆಯುವ ಗ್ರಾಮ … Continue reading BIG NEWS: ಗ್ರಾಮ ಪಂಚಾಯಿತಿ ತೆರವಾದ ಸ್ಥಾನಗಳಿಗೆ ‘ಉಪ ಚುನಾವಣಾ ವೇಳಾಪಟ್ಟಿ’ ಪ್ರಕಟ