BREAKING: ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ; NDA ಅಭ್ಯರ್ಥಿ ‘ಎ.ಪಿ.ರಂಗನಾಥ್’ ನಾಮಪತ್ರ ಸಲ್ಲಿಕೆ

ಬೆಂಗಳೂರು: ವಿಧಾನ ಪರಿಷತ್‌ʼಗೆ ನಡೆಯಲಿರುವ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯ ಜೆಡಿಎಸ್-ಬಿಜೆಪಿ ಮೈತ್ರಿ (NDA) ಅಭ್ಯರ್ಥಿಯಾದ ಎ.ಪಿ.ರಂಗನಾಥ್ ಅವರು ಇಂದು ಚುನಾವಣಾಧಿಕಾರಿಗಳು ಹಾಗೂ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು, ಬಿಜೆಪಿ ಹಿರಿಯ ನಾಯಕರು ಹಾಗೂ ಮಾಜಿ ಉಪ ಮುಖ್ಯಮಂತ್ರಿಗಳಾದ ಡಾ.ಸಿಎನ್.ಅಶ್ವತ್ಥನಾರಾಯಣ ಅವರು, ಬಿಜೆಪಿ ಕೋರ್ ಕಮಿಟಿ ಅಧ್ಯಕ್ಷರಾದ ಜಿ.ಟಿ.ದೇವೇಗೌಡರು ಉಪಸ್ಥಿತರಿದ್ದರು. ಅಲ್ಲದೆ, ವಿಧಾನ ಪರಿಷತ್ ಸದಸ್ಯರಾದ ಟಿ.ಎ.ಶರವಣ, ಮಾಜಿ ಸದಸ್ಯರಾದ ಚೌಡರೆಡ್ಡಿ ತೂಪಲ್ಲಿ, ಜೆಡಿಎಸ್ ನಗರ … Continue reading BREAKING: ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ; NDA ಅಭ್ಯರ್ಥಿ ‘ಎ.ಪಿ.ರಂಗನಾಥ್’ ನಾಮಪತ್ರ ಸಲ್ಲಿಕೆ