BREAKING: ಜುಲೈ.12ರಂದು ವಿಧಾನ ಪರಿಷತ್ ಒಂದು ಸ್ಥಾನಕ್ಕೆ ಉಪ ಚುನಾವಣೆ ಘೋಷಣೆ

ಬೆಂಗಳೂರು: ಕಾಂಗ್ರೆಸ್ ಪಕ್ಷ ಸೇರಿದ್ದಂತ ಜಗದೀಶ್ ಶೆಟ್ಟರ್ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಲಾಗಿತ್ತು. ಆದ್ರೇ ಲೋಕಸಭಾ ಚುನಾವಣೆಯ ವೇಳೆಯಲ್ಲಿ ಆ ಸ್ಥಾನಕ್ಕೆ ರಾಜೀನಾಮೆ ನೀಡಿ, ಸಂಸದರಾಗಿದ್ದರು. ಈ ವಿಧಾನಪರಿಷತ್ತಿನ ಒಂದು ಸ್ಥಾನಕ್ಕೆ ಉಪ ಚುನಾವಣೆ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಚುನಾವಣಾಧಿಕಾರಿಗಳು ಮಾಹಿತಿ ನೀಡಿದ್ದು, ಜುಲೈ.12ರಂದು ವಿಧಾನಪರಿಷತ್ತಿನ ಒಂದು ಸ್ಥಾನಕ್ಕೆ ಉಪ ಚುನಾವಣೆ ನಡೆಯಲಿದೆ. ಜಗದೀಶ್ ಶೆಟ್ಟರ್ ಅವರ ರಾಜೀನಾಮೆಯಿಂದ ತೆರವಾದಂತ ಸ್ಥಾನಕ್ಕೆ ಉಪ ಚುನಾವಣೆ ನಡೆಸಲಾಗುತ್ತಿದೆ ಎಂದಿದ್ದಾರೆ. ವಿಧಾನಸಭೆಯಿಂದ ವಿಧಾನ ಪರಿಷತ್ ಸ್ಥಾನಕ್ಕೆ ಈ … Continue reading BREAKING: ಜುಲೈ.12ರಂದು ವಿಧಾನ ಪರಿಷತ್ ಒಂದು ಸ್ಥಾನಕ್ಕೆ ಉಪ ಚುನಾವಣೆ ಘೋಷಣೆ