Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತ-ಅಮೆರಿಕ ಮುಕ್ತ ವ್ಯಾಪಾರಕ್ಕೆ ಮುನ್ನುಡಿ: ಶೀಘ್ರದಲ್ಲೇ ಮಧ್ಯಂತರ ವಾಣಿಜ್ಯ ಒಪ್ಪಂದ; ನವದೆಹಲಿಗೆ ಬರಲಿದೆ ಯುಎಸ್ ಉನ್ನತ ನಿಯೋಗ!

ಟ್ವಿಶಾ ಶರ್ಮಾ ನಿಗೂಢ ಸಾವು: ಹೈಕೋರ್ಟ್ ಆದೇಶದಂತೆ 12 ದಿನಗಳ ಬಳಿಕ 2ನೇ ಮರಣೋತ್ತರ ಪರೀಕ್ಷೆ; ಅಂತ್ಯಕ್ರಿಯೆ ಪೂರ್ಣ!

ಜಾಗತಿಕ ಆತಂಕ ಮೂಡಿಸಿದ ಇಬೋಲಾ ಅಲೆ: WHOನಿಂದ ಹೆಲ್ತ್ ಎಮರ್ಜೆನ್ಸಿ ಘೋಷಣೆ; ಭಾರತೀಯರಿಗೆ ಕೇಂದ್ರದ ಮಹತ್ವದ ಸಲಹೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇಂದು ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ : `ವೋಟರ್ ಐಡಿ’ ಇಲ್ಲದಿದ್ದರೆ ಈ ದಾಖಲೆಗಳನ್ನು ತೋರಿಸಿ ಮತದಾನ ಮಾಡಬಹುದು.!
KARNATAKA

ಇಂದು ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ : `ವೋಟರ್ ಐಡಿ’ ಇಲ್ಲದಿದ್ದರೆ ಈ ದಾಖಲೆಗಳನ್ನು ತೋರಿಸಿ ಮತದಾನ ಮಾಡಬಹುದು.!

By kannadanewsnow57

ಬೆಂಗಳೂರು : ರಾಜ್ಯದ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆಯಲಿದ್ದು, ಮತದಾರರು ತಮ್ಮ ಹಕ್ಕನ್ನು ಚಲಾಯಿಸಲು ಸಿದ್ಧರಾಗುತ್ತಿದ್ದಾರೆ. ಆದರೆ, ಒಂದು ವೇಳೆ ನಿಮ್ಮ ಮತದಾರರ ಗುರುತಿನ ಚೀಟಿ (Voter ID) ಕಳೆದುಹೋಗಿದ್ದರೆ ಮತದಾನ ಮಾಡುವುದು ಹೇಗೆ ಎಂಬ ಆತಂಕ ನಿಮ್ಮಲ್ಲಿದೆಯೇ? ಹಾಗಿದ್ದರೆ ಈ ಮಾಹಿತಿ ನಿಮಗಾಗಿ.

ಚುನಾವಣಾ ಆಯೋಗದ ನಿಯಮಗಳ ಪ್ರಕಾರ, ಮತದಾನ ಮಾಡಲು ಕೇವಲ ವೋಟರ್ ಐಡಿ ಮಾತ್ರವಲ್ಲದೆ, ಸರ್ಕಾರ ಗುರುತಿಸಿರುವ ಇತರ ಪರ್ಯಾಯ ದಾಖಲೆಗಳನ್ನು ತೋರಿಸಿಯೂ ಮತ ಚಲಾಯಿಸಬಹುದು. ಆದರೆ, ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿ (Voter List) ಇರುವುದು ಕಡ್ಡಾಯ.

ವೋಟರ್ ಐಡಿ ಇಲ್ಲದಿದ್ದರೂ ಮತದಾನಕ್ಕೆ ಬಳಸಬಹುದಾದ 12 ಪ್ರಮುಖ ದಾಖಲೆಗಳು ಇಲ್ಲಿವೆ:
ಆಧಾರ್ ಕಾರ್ಡ್

ಪ್ಯಾನ್ ಕಾರ್ಡ್ (PAN Card)

ಚಾಲನಾ ಪರವಾನಗಿ (Driving License)

ಭಾರತೀಯ ಪಾಸ್ಪೋರ್ಟ್

ಬ್ಯಾಂಕ್ ಅಥವಾ ಅಂಚೆ ಕಚೇರಿ ನೀಡಿರುವ ಭಾವಚಿತ್ರವಿರುವ ಪಾಸ್ಬುಕ್

ಕೇಂದ್ರ/ರಾಜ್ಯ ಸರ್ಕಾರ ಅಥವಾ ಸಾರ್ವಜನಿಕ ವಲಯದ ಉದ್ದಿಮೆಗಳು ನೀಡಿರುವ ಸೇವಾ ಗುರುತಿನ ಚೀಟಿ

ಮನರೇಗಾ (MGNREGA) ಜಾಬ್ ಕಾರ್ಡ್

ಕಾರ್ಮಿಕ ಸಚಿವಾಲಯದ ಯೋಜನೆಯಡಿ ನೀಡಿರುವ ಆರೋಗ್ಯ ವಿಮಾ ಸ್ಮಾರ್ಟ್ ಕಾರ್ಡ್

ಭಾವಚಿತ್ರವಿರುವ ಪೆನ್ಷನ್ ದಾಖಲೆ

ಸಂಸದರು/ಶಾಸಕರು/ವಿಧಾನ ಪರಿಷತ್ ಸದಸ್ಯರಿಗೆ ನೀಡಿರುವ ಅಧಿಕೃತ ಗುರುತಿನ ಚೀಟಿ

ರಾಷ್ಟ್ರೀಯ ಜನಸಂಖ್ಯಾ ನೋಂದಣಿ (NPR) ಅಡಿಯಲ್ಲಿ ಆರ್ಜಿಐ (RGI) ನೀಡಿರುವ ಸ್ಮಾರ್ಟ್ ಕಾರ್ಡ್

ಅಂಗವಿಕಲರಿಗೆ ನೀಡಲಾದ ವಿಶಿಷ್ಟ ಗುರುತಿನ ಚೀಟಿ (UDID ಕಾರ್ಡ್)

ಗಮನಿಸಬೇಕಾದ ಅಂಶ:
ನಿಮ್ಮ ಬಳಿ ವೋಟರ್ ಐಡಿ ಇಲ್ಲದಿದ್ದರೂ ಪರವಾಗಿಲ್ಲ, ಮೇಲಿನ ಯಾವುದಾದರೂ ಒಂದು ಅಸಲಿ (Original) ದಾಖಲೆಯನ್ನು ಮತದಾನ ಕೇಂದ್ರಕ್ಕೆ ಕೊಂಡೊಯ್ಯುವ ಮೂಲಕ ನೀವು ಮತ ಚಲಾಯಿಸಬಹುದು. ಮತಗಟ್ಟೆ ಅಧಿಕಾರಿಗಳು ನಿಮ್ಮ ದಾಖಲೆಯನ್ನು ಪರಿಶೀಲಿಸಿ, ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಖಚಿತಪಡಿಸಿಕೊಂಡ ನಂತರ ಮತದಾನಕ್ಕೆ ಅವಕಾಶ ನೀಡುತ್ತಾರೆ.

By-elections for Bagalkot Davangere South constituencies today: If you don't have a 'Voter ID' you can vote by showing these documents!
Share. Facebook Twitter LinkedIn WhatsApp Email

Related Posts

Rain In Karnataka: ಜೂನ್.1ರಂದು ರಾಜ್ಯಕ್ಕೆ ಮುಂಗಾರು ಪ್ರವೇಶ ಸಾಧ್ಯತೆ: ಉತ್ತರ ಕರ್ನಾಟಕದಲ್ಲಿ 3 ದಿನ ಭಾರಿ ಮಳೆ, ಆಲಿಕಲ್ಲು ಎಚ್ಚರಿಕೆ!

1 Min Read

BREAKING : ಪತಿಯ ಸ್ನೇಹಿತ ಎಂದು ಹೇಳಿ ಮಹಿಳೆಯ ಮೇಲೆ ಅತ್ಯಾಚಾರ : ಬಿಜೆಪಿ ಮುಖಂಡನ ವಿರುದ್ಧ ಗಂಭೀರ ಆರೋಪ!

2 Mins Read

ನಕಲಿ ಸುಪ್ರೀಂ ಕೋರ್ಟ್ ಆದೇಶ ನೀಡಿ ಪರಪ್ಪನ ಅಗ್ರಹಾರ ಜೈಲಿಂದ ಪರಾರಿ: 8 ವರ್ಷಗಳ ಬಳಿಕ ಕದೀಮನ ಕೃತ್ಯ ಬಯಲು, ಎಫ್‌ಐಆರ್ ದಾಖಲು!

2 Mins Read
Recent News

ಭಾರತ-ಅಮೆರಿಕ ಮುಕ್ತ ವ್ಯಾಪಾರಕ್ಕೆ ಮುನ್ನುಡಿ: ಶೀಘ್ರದಲ್ಲೇ ಮಧ್ಯಂತರ ವಾಣಿಜ್ಯ ಒಪ್ಪಂದ; ನವದೆಹಲಿಗೆ ಬರಲಿದೆ ಯುಎಸ್ ಉನ್ನತ ನಿಯೋಗ!

ಟ್ವಿಶಾ ಶರ್ಮಾ ನಿಗೂಢ ಸಾವು: ಹೈಕೋರ್ಟ್ ಆದೇಶದಂತೆ 12 ದಿನಗಳ ಬಳಿಕ 2ನೇ ಮರಣೋತ್ತರ ಪರೀಕ್ಷೆ; ಅಂತ್ಯಕ್ರಿಯೆ ಪೂರ್ಣ!

ಜಾಗತಿಕ ಆತಂಕ ಮೂಡಿಸಿದ ಇಬೋಲಾ ಅಲೆ: WHOನಿಂದ ಹೆಲ್ತ್ ಎಮರ್ಜೆನ್ಸಿ ಘೋಷಣೆ; ಭಾರತೀಯರಿಗೆ ಕೇಂದ್ರದ ಮಹತ್ವದ ಸಲಹೆ!

Rain In Karnataka: ಜೂನ್.1ರಂದು ರಾಜ್ಯಕ್ಕೆ ಮುಂಗಾರು ಪ್ರವೇಶ ಸಾಧ್ಯತೆ: ಉತ್ತರ ಕರ್ನಾಟಕದಲ್ಲಿ 3 ದಿನ ಭಾರಿ ಮಳೆ, ಆಲಿಕಲ್ಲು ಎಚ್ಚರಿಕೆ!

State News
KARNATAKA

Rain In Karnataka: ಜೂನ್.1ರಂದು ರಾಜ್ಯಕ್ಕೆ ಮುಂಗಾರು ಪ್ರವೇಶ ಸಾಧ್ಯತೆ: ಉತ್ತರ ಕರ್ನಾಟಕದಲ್ಲಿ 3 ದಿನ ಭಾರಿ ಮಳೆ, ಆಲಿಕಲ್ಲು ಎಚ್ಚರಿಕೆ!

By ವಸಂತ ಬಿ ಈಶ್ವರಗೆರೆ KARNATAKA 1 Min Read

ಧಾರವಾಡ: ಬಿಸಿಲಿನ ಬೇಗೆಯಿಂದ ಕಂಗಾಲಾಗಿದ್ದ ರಾಜ್ಯದ ಜನತೆಗೆ ಹವಾಮಾನ ಇಲಾಖೆ ಹಾಗೂ ಧಾರವಾಡ ಕೃಷಿ ವಿಶ್ವವಿದ್ಯಾಲಯ ಸಿಹಿ ಸುದ್ದಿ ನೀಡಿದೆ.…

BREAKING : ಪತಿಯ ಸ್ನೇಹಿತ ಎಂದು ಹೇಳಿ ಮಹಿಳೆಯ ಮೇಲೆ ಅತ್ಯಾಚಾರ : ಬಿಜೆಪಿ ಮುಖಂಡನ ವಿರುದ್ಧ ಗಂಭೀರ ಆರೋಪ!

ನಕಲಿ ಸುಪ್ರೀಂ ಕೋರ್ಟ್ ಆದೇಶ ನೀಡಿ ಪರಪ್ಪನ ಅಗ್ರಹಾರ ಜೈಲಿಂದ ಪರಾರಿ: 8 ವರ್ಷಗಳ ಬಳಿಕ ಕದೀಮನ ಕೃತ್ಯ ಬಯಲು, ಎಫ್‌ಐಆರ್ ದಾಖಲು!

BREAKING : ಭಟ್ಕಳ ದುರಂತಕ್ಕೆ ಸಿಎಂ ಸಿದ್ದರಾಮಯ್ಯ ಆಘಾತ : ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.