BREAKING: ರಾಜ್ಯದ 3 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆಗೆ ದಿನಾಂಕ ಫಿಕ್ಸ್: ನ.13ಕ್ಕೆ ಮತದಾನ, ನ.23ಕ್ಕೆ ಫಲಿತಾಂಶ | Karnataka Assembly By Election 2024

ನವದೆಹಲಿ: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಿಸಲಾಗಿದೆ. ಚೆನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್.13ರಂದು ಮತದಾನ ನಡೆಯಲಿದೆ. ನವೆಂಬರ್ 23ರಂದು ಫಲಿತಾಂಶ ಘೋಷಣೆಯಾಗಲಿದೆ. ಹೆಚ್ ಡಿ ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗಿ ಆಯ್ಕೆಯಾದ ಬಳಿಕ ತೆರವಾದಂತ ಚೆನ್ನಪಟ್ಟಣ, ಸಂಸದರಾದ ಬಳಿಕ ಬೊಮ್ಮಾಯಿ ಅವರ ಶಿಗ್ಗಾವಿ ವಿಧಾನಸಭಾ ಕ್ಷೇತ್ರದಿಂದ ತೆರವಾದ ಸ್ಥಾನಕ್ಕೆ ಹಾಗೂ ಈ.ತುಕಾರಾಂ ಅವರ ಸಂಡೂರು ಕ್ಷೇತ್ರಕ್ಕೆ ಉಪ ಚುನಾವಣೆಯನ್ನು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ. ನವೆಂಬರ್.13ರಂದು ಕರ್ನಾಟಕದ ಮೂರು ಕ್ಷೇತ್ರಗಳಿಗೆ … Continue reading BREAKING: ರಾಜ್ಯದ 3 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆಗೆ ದಿನಾಂಕ ಫಿಕ್ಸ್: ನ.13ಕ್ಕೆ ಮತದಾನ, ನ.23ಕ್ಕೆ ಫಲಿತಾಂಶ | Karnataka Assembly By Election 2024