ನವದೆಹಲಿ: ಇಂದು ಆರು ರಾಜ್ಯಗಳ ಏಳು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಇದು ಬಿಜೆಪಿ ಮತ್ತು ಪ್ರಾದೇಶಿಕ ಪಕ್ಷಗಳ ನಡುವಿನ ಬಿರುಸಿನ ಕದನದ ಸಂಕೇತವಾಗಿದೆ. ಮಹಾರಾಷ್ಟ್ರ, ಹರಿಯಾಣ, ಬಿಹಾರ, ತೆಲಂಗಾಣ, ಒಡಿಶಾ ಮತ್ತು ಉತ್ತರ ಪ್ರದೇಶ ರಾಜ್ಯಗಳ ಏಳು ವಿಧಾನಸಭಾ ಕ್ಷೇತ್ರಗಳಿಗೆ ಬಿಗಿ ಭದ್ರತೆಯ ನಡುವೆ ಬೆಳಗ್ಗೆ 7 ರಿಂದ ಸಂಜೆ 6 ರವರೆಗೆ ಉಪಚುನಾವಣೆ ನಡೆಯಲಿದ್ದು, ನವೆಂಬರ್ 6 ರಂದು ಮತ ಎಣಿಕೆ ನಡೆಯಲಿದೆ. ಇಂದು ಮತದಾನ ನಡೆಯುತ್ತಿರುವುದರಿಂದ ಚುನಾವಣಾ ಆಯೋಗವು ಸಕಲ ಸಿದ್ಧತೆ ಮಾಡಿಕೊಂಡಿದೆ. … Continue reading BIG NEWS: ಇಂದು ಆರು ರಾಜ್ಯಗಳ ಏಳು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ | By-polls to 7 assembly constituencies
Copy and paste this URL into your WordPress site to embed
Copy and paste this code into your site to embed