ಹಸಿರುಮಕ್ಕಿ ಸೇತುವೆ ಬೇಗ ಆಗಬಾರದೆಂದು ಬಿವೈ ರಾಘವೇಂದ್ರ, ಹಾಲಪ್ಪ ತಡೆ: ಶಾಸಕ ಗೋಪಾಲಕೃಷ್ಣ ಬೇಳೂರು ಕಿಡಿ

ಶಿವಮೊಗ್ಗ: ಹಸಿರುಮಕ್ಕಿ ಸೇತುವೆ ನಿರ್ಮಾಣದಿಂದ ಮದ್ಯ ಕರ್ನಾಟಕ (ದಕ್ಷಿಣ ಒಳನಾಡಿಗೆ), ಉತ್ತರ ಕರ್ನಾಟಕದಿಂದ ಕರಾವಳಿ ಭಾಗಕ್ಕೆ ಸಂಪರ್ಕ ಸಾಧ್ಯ ವಾಗಲಿದೆ. ಮಂಗಳೂರು ಪಟ್ಟಣ, ಮಂಗಳೂರು ಬಂದರು, ಕುಂದಾಪುರ ಪಟ್ಟಣಗಳಿಗೆ ಸಹ ಸಮೀಪವಾಗಲಿದೆ. ಸಾಗರ ತಾಲ್ಲೂಕಿನಿಂದ ಕೊಲ್ಲೂರು, ಉಡುಪಿ ಮುಂತಾದ ಯಾತ್ರಾಸ್ಥಳಗಳಿಗೆ ತೆರಳುವ ಪ್ರವಾಸಿಗರಿಗೆ ಅನುಕೂಲವಾಗಲಿದೆ ಎಂಬುದಾಗಿ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದ್ದಾರೆ. ಇಂದು ಸಚಿವ ಮಧು ಬಂಗಾರಪ್ಪ ಜೊತೆಗೂಡಿ ಶಿವಮೊಗ್ಗ ಜಿಲ್ಲೆಯ ಸಾಗರ ಸಮೀಪದ ಹಸಿರು ಮಕ್ಕಿ ಸೇತುವೆ ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಿ ಮಾತನಾಡಿದರು. ಮಳೆಗಾಲದಲ್ಲಿ … Continue reading ಹಸಿರುಮಕ್ಕಿ ಸೇತುವೆ ಬೇಗ ಆಗಬಾರದೆಂದು ಬಿವೈ ರಾಘವೇಂದ್ರ, ಹಾಲಪ್ಪ ತಡೆ: ಶಾಸಕ ಗೋಪಾಲಕೃಷ್ಣ ಬೇಳೂರು ಕಿಡಿ