ಶಿವಮೊಗ್ಗ ಯುವಕರಿಗೆ ಉಗ್ರರ ನಂಟು : ಸಂಸದ ಬಿ.ವೈ ರಾಘವೇಂದ್ರ ಹೇಳಿದ್ದೇನು..?

ಶಿವಮೊಗ್ಗ : ಶಿವಮೊಗ್ಗದ ಯುವಕರು ಉಗ್ರರ ಜೊತೆ ನಂಟು ಹೊಂದಿರುವ ಬಗ್ಗೆ ದಿಗ್ಬ್ರಮೆಗೊಂಡಿದ್ದಾರೆ. ಈ ವಿಚಾರ ಕೇಳಿ ಆತಂಕವಾಯಿತು ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದ್ದಾರೆ. ಬಂಧಿತರು ಅಲ್ ಖೈದಾ, ಐಸಿಸ್ ಉಗ್ರ ಸಂಘಟನೆ ಲಿಂಕ್ ಇರುವುದು ಗಾಬರಿಯ ವಿಷಯವಾಗಿದೆ ಎಂದು ಹೇಳಿಕೆ ನೀಡಿದ್ದಾರೆ. ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದ್ದು, ಇನ್ನೋರ್ವನ ಬಂಧನಕ್ಕೆ ಬಲೆ ಬೀಸಲಾಗಿದೆ.  ದೇಶದ್ರೋಹಿ ಯುವ ಶಕ್ತಿಗಳ ವಿರುದ್ಧ ಎಚ್ಚರಿಕೆಯಿಂದಿರಬೇಕು. ಗೃಹ ಸಚಿವರು ದಿಟ್ಟ ಕ್ರಮ ಕೈಗೊಂಡಿದ್ದಾರೆ. ಇಂತಹ ಸಮಾಜ ದ್ರೋಹಿ ಶಕ್ತಿಗಳನ್ನು ಹುಡುಕಿ … Continue reading ಶಿವಮೊಗ್ಗ ಯುವಕರಿಗೆ ಉಗ್ರರ ನಂಟು : ಸಂಸದ ಬಿ.ವೈ ರಾಘವೇಂದ್ರ ಹೇಳಿದ್ದೇನು..?