ವೃಕ್ಷಮಾತೆ ತುಳಸಿ ಗೌಡರ ನಿಧನಕ್ಕೆ ಬಿವೈ ವಿಜಯೇಂದ್ರ ಸಂತಾಪ

ಬೆಂಗಳೂರು: ಪರಿಸರ ಪ್ರೇಮಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕøತೆ ತುಳಸಿ ಗೌಡ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ವೃಕ್ಷಮಾತೆ ಎಂದೇ ಹೆಸರಾಗಿದ್ದ ತುಳಸಿ ಗೌಡ ಅವರು ಒಂದು ಲಕ್ಷಕ್ಕೂ ಹೆಚ್ಚು ಸಸಿಗಳನ್ನು ನೆಟ್ಟು ಬೆಳೆಸಿದವರು. ಅವರ ಪರಿಸರ ಪ್ರೇಮಕ್ಕೆ ಭಾರತ ಸರ್ಕಾರವು ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದೆ. ರಾಜ್ಯೋತ್ಸವ ಪ್ರಶಸ್ತಿಯನ್ನೂ ಅವರು ಪಡೆದಿದ್ದರು ಎಂದು ಅವರು ತಿಳಿಸಿದ್ದಾರೆ. ಮೃತ ಹಿರಿಯರ ಕುಟುಂಬಸ್ಥರು, ಬಂಧುಗಳು, ಹಿತೈಷಿಗಳು ಹಾಗೂ ಅಭಿಮಾನಿಗಳಿಗೆ ಅಗಲಿಕೆಯ … Continue reading ವೃಕ್ಷಮಾತೆ ತುಳಸಿ ಗೌಡರ ನಿಧನಕ್ಕೆ ಬಿವೈ ವಿಜಯೇಂದ್ರ ಸಂತಾಪ