ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾದ ಬಿ.ವೈ.ವಿಜಯೇಂದ್ರ

ದೆಹಲಿ: ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಜೀ ಅವರನ್ನು ಇಂದು ಭೇಟಿ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಗೌರವಪೂರ್ವಕವಾಗಿ ಅಭಿನಂದಿಸಿದರು. ರಾಷ್ಟ್ರ ರಾಜಕಾರಣಕ್ಕೆ ಸ್ಪಷ್ಟ ದಿಕ್ಸೂಚಿ ಎಂದು ವಿಶ್ಲೇಷಿಸಲಾಗಿದ್ದ ಬಿಹಾರ ಚುನಾವಣೆಯನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸಿ, ಎನ್‍ಡಿಎ ಮಿತ್ರಕೂಟ ಐತಿಹಾಸಿಕ ದಿಗ್ವಿಜಯ ಸಾಧಿಸುವಲ್ಲಿ ಮಹತ್ವದ ಪಾತ್ರವಹಿಸಿ ಚುನಾವಣಾ ನೈಪುಣ್ಯತೆ ಮೆರೆದ ಮಾನ್ಯ ಅಮಿತ್ ಶಾ ಜಿ ಅವರು ಬಿಜೆಪಿಗೆ ಕಾರ್ಯಕರ್ತರಿಗೆ ಪ್ರೇರಣಾಶೀಲ ನಾಯಕರಾಗಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು. ಇಂದಿನ … Continue reading ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾದ ಬಿ.ವೈ.ವಿಜಯೇಂದ್ರ