ರಾಜ್ಯದ 10 ವಿಭಾಗಗಳಿಗೆ ಬಿಜೆಪಿಯಿಂದ ಪ್ರಭಾರಿ, ಸಹ-ಪ್ರಭಾರಿಗಳನ್ನು ನಿಯುಕ್ತಿಗೊಳಿಸಿ ಬಿವೈ ವಿಜಯೇಂದ್ರ ಆದೇಶ

ಬೆಂಗಳೂರು: ರಾಜ್ಯದ 10 ವಿಭಾಗಗಳಿಗೆ ಬಿಜೆಪಿಯಿಂದ ಪ್ರಭಾರಿಗಳು ಹಾಗೂ ಸಹ ಪ್ರಭಾರಿಗಳನ್ನು ನೇಮಕ ಮಾಡಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆದೇಶಿಸಿದ್ದಾರೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಅವರು, ಈ ಕೆಳಕಂಡ ಪ್ರಮುಖರನ್ನು ಪಕ್ಷದ 10 ವಿಭಾಗಗಳಿಗೆ ಪ್ರಭಾರಿಗಳು ಹಾಗೂ ಸಹ-ಪ್ರಭಾರಿಗಳನ್ನಾಗಿ ನಿಯುಕ್ತಿ ಮಾಡಲಾಗಿದೆ ಎಂಬುದಾಗಿ ತಿಳಿಸಿದ್ದಾರೆ. ಹೀಗಿದೆ 10 ವಿಭಾಗಗಳ ಪ್ರಭಾರಿ, ಸಹ ಪ್ರಭಾರಿಗಳ ಪಟ್ಟಿ ಮೈಸೂರು – ಸ್ವಾಮಿ ಮರುಳಾಪುರ ಅವರನ್ನು ಪ್ರಭಾರಿಯಾಗಿ, ಇ.ಸಿ ನಿಂಗರಾಜುಗೌಡ ಅವರನ್ನು ಸಹ-ಪ್ರಭಾರಿಗಳನ್ನಾಗಿ ನೇಮಕ ಮಾಡಲಾಗಿದೆ. ಮಂಗಳೂರು- ಬಿ.ಬಿ … Continue reading ರಾಜ್ಯದ 10 ವಿಭಾಗಗಳಿಗೆ ಬಿಜೆಪಿಯಿಂದ ಪ್ರಭಾರಿ, ಸಹ-ಪ್ರಭಾರಿಗಳನ್ನು ನಿಯುಕ್ತಿಗೊಳಿಸಿ ಬಿವೈ ವಿಜಯೇಂದ್ರ ಆದೇಶ