ಬಿಜೆಪಿ- ಜೆಡಿಎಸ್ ಮೈತ್ರಿ ಸುಸೂತ್ರವಾಗಿ ಮುಂದುವರೆಯಲಿದೆ: ಬಿವೈ ವಿಜಯೇಂದ್ರ

ಬೆಂಗಳೂರು: ಬಿಜೆಪಿ- ಜೆಡಿಎಸ್ ನಡುವೆ ಏನೇ ಸಣ್ಣಪುಟ್ಟ ವ್ಯತ್ಯಾಸಗಳಿದ್ದರೂ ಸಹ ಎಲ್ಲವೂ ಸುಖಾಂತ್ಯ ಆಗಲಿದೆ. ಬಿಜೆಪಿ- ಜೆಡಿಎಸ್ ಮೈತ್ರಿ ಸುಸೂತ್ರವಾಗಿ ಮುಂದುವರೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ವಾಸ ವ್ಯಕ್ತಪಡಿಸಿದರು. ಡಾಲರ್ಸ್ ಕಾಲೋನಿ ನಿವಾಸದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಜೆಡಿಎಸ್‍ನವರಿಗೂ ಸಮಾಧಾನ ಆಗುವ ರೀತಿಯಲ್ಲಿ ನಮ್ಮ ರಾಷ್ಟ್ರೀಯ ನಾಯಕರು ಸಮರ್ಪಕ ತೀರ್ಮಾನ ಮಾಡುವ ವಿಶ್ವಾಸ ಇದೆ; ಚರ್ಚೆಯಿಂದ ವಿಷಯ ಬಗೆಹರಿಯಲಿದೆ ಎಂದು ತಿಳಿಸಿದರು. ನಮ್ಮ ರಾಷ್ಟ್ರೀಯ ನಾಯಕರ ಜೊತೆ … Continue reading ಬಿಜೆಪಿ- ಜೆಡಿಎಸ್ ಮೈತ್ರಿ ಸುಸೂತ್ರವಾಗಿ ಮುಂದುವರೆಯಲಿದೆ: ಬಿವೈ ವಿಜಯೇಂದ್ರ