‘ಬಿವೈ ವಿಜಯೇಂದ್ರ’ ಮುಂದಿನ ಸಿಎಂ: ಡಾ.ಶಿವರಾಜ್ ಪಾಟೀಲ್ ಹೇಳಿಕೆ ‘ಸೋಷಿಯಲ್ ಮೀಡಿಯಾ’ದಲ್ಲಿ ವೈರಲ್
ರಾಯಚೂರು: ಬಿಜೆಪಿ ಶಾಸಕ ಡಾ.ಶಿವರಾಜ್ ಪಾಟೀಲ್ ಅವರು ಬಿ.ವೈ ವಿಜಯೇಂದ್ರ ಮುಂದಿನ ಸಿಎಂ ಎಂಬುದಾಗಿ ಸ್ವಾಗತ ಮಾಡುತ್ತಲೇ, ಹೇಳಿದಂತ ಹೇಳಿಕೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ನಿನ್ನೆ ರಾಯಚೂರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭೇಟಿ ನೀಡಿದ್ದರು. ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿಯೂ ಭಾಗಿಯಾಗಿದ್ದರು. ಈ ವೇಳೆ ಅವರನ್ನು ಶಾಸಕ ಶಿವರಾಜ್ ಪಾಟೀಲ್ ಮುಂದಿನ ಮುಖ್ಯಮಂತ್ರಿ ಬಿವೈ ವಿಜಯೇಂದ್ರ ಎಂಬುದಾಗಿಯೇ ಸ್ವಾಗತಿಸಿದ್ದರು. ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಶಾಸಕ ಶಿವರಾಜ್ ಪಾಟೀಲ್ ಹೇಳಿದಂತ ಹೇಳಿಕೆ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ … Continue reading ‘ಬಿವೈ ವಿಜಯೇಂದ್ರ’ ಮುಂದಿನ ಸಿಎಂ: ಡಾ.ಶಿವರಾಜ್ ಪಾಟೀಲ್ ಹೇಳಿಕೆ ‘ಸೋಷಿಯಲ್ ಮೀಡಿಯಾ’ದಲ್ಲಿ ವೈರಲ್
Copy and paste this URL into your WordPress site to embed
Copy and paste this code into your site to embed