Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಭಿಮಾನಿಗಳಿಗೆ ಐಸಿಸಿ ಗೂಗ್ಲಿ ; ಸ್ಥಳ ನಿಗದಿಗೂ ಮುನ್ನ ಸೆಮಿಫೈನಲ್, ಫೈನಲ್ ಪಂದ್ಯಗಳ ಟಿಕೆಟ್ ಮಾರಾಟ

24/02/2026 7:21 PM

‘ಈ ಬಾರಿ ಸಮುದ್ರ ಮಾರ್ಗ ಬಳಸಿ 26/11 ಮಾದರಿಯ ದಾಳಿ ಮಾಡ್ತೇವೆ’ ; ಪಹಲ್ಗಾಮ್ ಮಾಸ್ಟರ್ ಮೈಂಡ್ ಎಚ್ಚರಿಕೆ

24/02/2026 7:04 PM

ಕರ್ನಾಟಕದಲ್ಲಿ ಖಾಲಿ ಇರುವ 2.94 ಲಕ್ಷ ಹುದ್ದೆಗಳನ್ನು ಸರ್ಕಾರ ಭರ್ತಿ ಮಾಡಿಲ್ಲ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಕಳವಳ

24/02/2026 6:46 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಫೆ.28ರಂದು ಬೆಂಗಳೂರಿನ ಜ್ವಲಂತ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಸಿಎಂ ಭೇಟಿ: ಬಿವೈ ವಿಜಯೇಂದ್ರ
KARNATAKA

ಫೆ.28ರಂದು ಬೆಂಗಳೂರಿನ ಜ್ವಲಂತ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಸಿಎಂ ಭೇಟಿ: ಬಿವೈ ವಿಜಯೇಂದ್ರ

By kannadanewsnow0925/02/2025 7:57 PM

ಬೆಂಗಳೂರು: ಬೆಂಗಳೂರಿನ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ 28ರಂದು ನಮ್ಮೆಲ್ಲ ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು ಹಣಕಾಸಿನ ಸಚಿವರೂ ಆದ ಮುಖ್ಯಮಂತ್ರಿಗಳನ್ನು ಭೇಟಿ ಮಾಡಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.

ಇಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಬೆಂಗಳೂರು ಮಹಾನಗರದ ಅಭಿವೃದ್ಧಿಗೆ ಬಜೆಟ್‍ನಲ್ಲಿ ಹೆಚ್ಚು ಅನುದಾನ ನೀಡಬೇಕೆಂದು ಒತ್ತಾಯಿಸಿ ಮನವಿ ನೀಡುತ್ತೇವೆ ಎಂದು ಹೇಳಿದರು. ಬೆಂಗಳೂರಿನ ಜ್ವಲಂತ ಸಮಸ್ಯೆಗಳ ಕುರಿತು ಮುಂದಿನ ದಿನಗಳಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಹೋರಾಟ ಕೈಗೆತ್ತಿಕೊಳ್ಳಲಿದ್ದು, ಅದರ ಬಗ್ಗೆಯೂ ಚರ್ಚೆ ಆಗಿದೆ ಎಂದರು. ಬೆಂಗಳೂರಿನಲ್ಲಿ ಬಿಬಿಎಂಪಿ ಚುನಾವಣೆ ಆಗಬೇಕು. ಗ್ರೇಟರ್ ಬೆಂಗಳೂರು ಪ್ರಸ್ತಾಪ ಕೈಬಿಡಬೇಕು. ಟನೆಲ್ ರಸ್ತೆ ಯೋಜನೆ ಕೈಬಿಟ್ಟು ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಪರಿಹರಿಸಲು ಸರಕಾರ ಚಿಂತಿಸಬೇಕಿದೆ ಎಂದು ಒತ್ತಾಯಿಸಿದರು.

ಬೆಂಗಳೂರು ನಗರದ ರಸ್ತೆ ಗುಂಡಿಗಳನ್ನು ಮುಚ್ಚಲೂ ಈ ಸರಕಾರಕ್ಕೆ ಆಗುತ್ತಿಲ್ಲ. ಆದರೆ, ಟನೆಲ್ ರಸ್ತೆ ಕುರಿತು ಮಾತನಾಡುತ್ತಿದ್ದಾರೆ. ಟನೆಲ್ ರಸ್ತೆ ಯೋಜನೆ ಕೈಬಿಟ್ಟು ಮೆಟ್ರೋ ಬೋಗಿಗಳನ್ನು ಹೆಚ್ಚಿಸಬೇಕು. ಟ್ರಾಫಿಕ್ ಒತ್ತಡ ಕಡಿಮೆ ಮಾಡುವ ನಿಟ್ಟಿನಲ್ಲಿ ಬದಲಿ ಮಾರ್ಗೋಪಾಯಗಳನ್ನು ಚರ್ಚಿಸಬೇಕಿದೆ; ಅವೈಜ್ಞಾನಿಕ ಟನೆಲ್ ರಸ್ತೆ ಯೋಜನೆ ಕೈಬಿಡಬೇಕು ಎಂಬ ಕುರಿತು ಸಮಗ್ರ ಚರ್ಚೆ ಆಗಿದೆ ಎಂದು ತಿಳಿಸಿದರು.

ಬೆಂಗಳೂರು ಮಹಾನಗರದ ನಮ್ಮೆಲ್ಲ ಬಿಜೆಪಿ ಶಾಸಕರು, ವಿಧಾನಪರಿಷತ್ ಸದಸ್ಯರು, ಸಂಸದರ ನೇತೃತ್ವದಲ್ಲಿ ಇವತ್ತು ಸಭೆ ನಡೆಸಿದ್ದೇವೆ. ಈಚೆಗೆ ರಾಜ್ಯ ಸರಕಾರವು ಮೆಟ್ರೋ ಪ್ರಯಾಣ ದರ ಏರಿಸಿದ್ದು, ಅದರ ವಿರುದ್ಧ ಮತ್ತು ದರ ಇಳಿಕೆಗೆ ಒತ್ತಾಯಿಸಿ ಹೋರಾಟ ಮಾಡುವ ಕುರಿತು ಚರ್ಚೆ ಮಾಡಲಾಗಿದೆ ಎಂದು ವಿವರಿಸಿದರು.

ಇ ಖಾತಾದಿಂದ ಜನಸಾಮಾನ್ಯರಿಗೆ ಸಾಕಷ್ಟು ತೊಂದರೆ ಆಗುತ್ತಿದೆ. ಗ್ರೇಟರ್ ಬೆಂಗಳೂರು ಎಂಬ ಕಥೆ ಹೇಳಿಕೊಂಡು ಬಿಬಿಎಂಪಿ ಚುನಾವಣೆ ಮುಂದೂಡುವ ಷಡ್ಯಂತ್ರ ನಡೆಯುತ್ತಿದೆ. ರಾಜ್ಯ ಸರಕಾರವು ಬೆಂಗಳೂರಿನ ಉದ್ಧಾರದ ಕಥೆ ಹೇಳುತ್ತ ಚುನಾವಣೆ ಮುಂದೂಡುವ ಪ್ರಯತ್ನ ಮಾಡುತ್ತಿದೆ. ಅದಕ್ಕೆ ಅವಕಾಶ ಕೊಡಬಾರದು. ಸರಕಾರವು ತಕ್ಷಣವೇ ಬಿಬಿಎಂಪಿ ಚುನಾವಣೆ ನಡೆಸಬೇಕು ಎಂದು ಆಗ್ರಹಿಸಿದರು. ಈ ವಿಷಯದಲ್ಲೂ ಚರ್ಚೆ ನಡೆದಿದೆ ಎಂದು ಹೇಳಿದರು.

ಮೆಟ್ರೋ ದರವನ್ನು ಕೇಂದ್ರ ಸರಕಾರ ಹೆಚ್ಚಿಸಿಲ್ಲ; ಈ ಕುರಿತು ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ನಡೆದಿದೆ ಎಂದು ಆಕ್ಷೇಪಿಸಿದರು. ಆರ್.ಅಶೋಕ್ ಅವರು ಈ ಸಭೆಗೆ ಆದಷ್ಟು ಬರುವುದಾಗಿ ತಿಳಿಸಿದ್ದರು. ಅವರು ಬಜೆಟ್ ಕುರಿತ ಪೂರ್ವಭಾವಿ ಸಭೆ ಕರೆದಿದ್ದಾರೆ. ನಾವು ಕೂಡ ಆ ಸಭೆಗೆ ತೆರಳುತ್ತೇವೆ ಎಂದು ಪ್ರಶ್ನೆಗೆ ಉತ್ತರಿಸಿದರು.

ಸಂಸದರಾದ ಪಿ.ಸಿ.ಮೋಹನ್, ತೇಜಸ್ವಿ ಸೂರ್ಯ, ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್, ಶಾಸಕರಾದ ಗೋಪಾಲಯ್ಯ, ಎಸ್.ಆರ್.ವಿಶ್ವನಾಥ್, ಸಿ.ಕೆ.ರಾಮಮೂರ್ತಿ, ಎಂ.ಕೃಷ್ಣಪ್ಪ, ರವಿ ಸುಬ್ರಮಣ್ಯ, ಬೈರತಿ ಬಸವರಾಜ್, ಉದಯ ಗರುಡಾಚಾರ್, ಬೆಂಗಳೂರಿನ ಮೂರು ಜನ ಜಿಲ್ಲಾಧ್ಯಕ್ಷರು, ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ ಇದ್ದರು.

Good News: ರಾಜ್ಯದಲ್ಲಿ ತಲೆ ಎತ್ತಲಿವೆ ‘7 ಕೌಶಲ್ಯ ತರಬೇತಿ ಕೇಂದ್ರ’

BIG NEWS: ತೀವ್ರಗೊಂಡ ‘NHM ನೌಕರ’ರ ಪ್ರತಿಭಟನೆ: ನಾಳೆಯಿಂದ ರಾಜ್ಯಾಧ್ಯಂತ ‘ಆರೋಗ್ಯ ಸೇವೆ’ಯಲ್ಲಿ ವ್ಯತ್ಯಯ | NHM Worker Protest

Share. Facebook Twitter LinkedIn WhatsApp Email

Related Posts

ಕರ್ನಾಟಕದಲ್ಲಿ ಖಾಲಿ ಇರುವ 2.94 ಲಕ್ಷ ಹುದ್ದೆಗಳನ್ನು ಸರ್ಕಾರ ಭರ್ತಿ ಮಾಡಿಲ್ಲ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಕಳವಳ

24/02/2026 6:46 PM2 Mins Read

ನಿಮ್ಮ ಮನೆಯ ವಾಸ್ತು ಸಮಸ್ಯೆ ಸರಿ ಪಡಿಸೋದಕ್ಕೆ ಜಸ್ಟ್ ಹೀಗೆ ಮಾಡಿ ಸಾಕು

24/02/2026 6:46 PM3 Mins Read

‘ಸಾಗರ ACF’ ಅವಾಚ್ಯ ಶಬ್ದಗಳಿಂದ ‘ಜಾತಿ ನಿಂದನೆ’: ರೈತನಿಂದ ‘DFO’ಗೆ ದೂರು

24/02/2026 6:30 PM3 Mins Read
Recent News

ಅಭಿಮಾನಿಗಳಿಗೆ ಐಸಿಸಿ ಗೂಗ್ಲಿ ; ಸ್ಥಳ ನಿಗದಿಗೂ ಮುನ್ನ ಸೆಮಿಫೈನಲ್, ಫೈನಲ್ ಪಂದ್ಯಗಳ ಟಿಕೆಟ್ ಮಾರಾಟ

24/02/2026 7:21 PM

‘ಈ ಬಾರಿ ಸಮುದ್ರ ಮಾರ್ಗ ಬಳಸಿ 26/11 ಮಾದರಿಯ ದಾಳಿ ಮಾಡ್ತೇವೆ’ ; ಪಹಲ್ಗಾಮ್ ಮಾಸ್ಟರ್ ಮೈಂಡ್ ಎಚ್ಚರಿಕೆ

24/02/2026 7:04 PM

ಕರ್ನಾಟಕದಲ್ಲಿ ಖಾಲಿ ಇರುವ 2.94 ಲಕ್ಷ ಹುದ್ದೆಗಳನ್ನು ಸರ್ಕಾರ ಭರ್ತಿ ಮಾಡಿಲ್ಲ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಕಳವಳ

24/02/2026 6:46 PM

ನಿಮ್ಮ ಮನೆಯ ವಾಸ್ತು ಸಮಸ್ಯೆ ಸರಿ ಪಡಿಸೋದಕ್ಕೆ ಜಸ್ಟ್ ಹೀಗೆ ಮಾಡಿ ಸಾಕು

24/02/2026 6:46 PM
State News
KARNATAKA

ಕರ್ನಾಟಕದಲ್ಲಿ ಖಾಲಿ ಇರುವ 2.94 ಲಕ್ಷ ಹುದ್ದೆಗಳನ್ನು ಸರ್ಕಾರ ಭರ್ತಿ ಮಾಡಿಲ್ಲ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಕಳವಳ

By kannadanewsnow0924/02/2026 6:46 PM KARNATAKA 2 Mins Read

ನವದೆಹಲಿ: ರಾಜ್ಯದಲ್ಲಿ ಖಾಲಿ ಇರುವ ಸರಕಾರಿ ಹುದ್ದೆಗಳನ್ನು ಭರ್ತಿ ಮಾಡದಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ…

ನಿಮ್ಮ ಮನೆಯ ವಾಸ್ತು ಸಮಸ್ಯೆ ಸರಿ ಪಡಿಸೋದಕ್ಕೆ ಜಸ್ಟ್ ಹೀಗೆ ಮಾಡಿ ಸಾಕು

24/02/2026 6:46 PM

‘ಸಾಗರ ACF’ ಅವಾಚ್ಯ ಶಬ್ದಗಳಿಂದ ‘ಜಾತಿ ನಿಂದನೆ’: ರೈತನಿಂದ ‘DFO’ಗೆ ದೂರು

24/02/2026 6:30 PM

ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ: ಕರ್ನಾಟಕ ಹೈಕೋರ್ಟ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ | Job Alert

24/02/2026 6:25 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.