ಫೆ.28ರಂದು ಬೆಂಗಳೂರಿನ ಜ್ವಲಂತ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಸಿಎಂ ಭೇಟಿ: ಬಿವೈ ವಿಜಯೇಂದ್ರ

ಬೆಂಗಳೂರು: ಬೆಂಗಳೂರಿನ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ 28ರಂದು ನಮ್ಮೆಲ್ಲ ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು ಹಣಕಾಸಿನ ಸಚಿವರೂ ಆದ ಮುಖ್ಯಮಂತ್ರಿಗಳನ್ನು ಭೇಟಿ ಮಾಡಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ಇಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಬೆಂಗಳೂರು ಮಹಾನಗರದ ಅಭಿವೃದ್ಧಿಗೆ ಬಜೆಟ್‍ನಲ್ಲಿ ಹೆಚ್ಚು ಅನುದಾನ ನೀಡಬೇಕೆಂದು ಒತ್ತಾಯಿಸಿ ಮನವಿ ನೀಡುತ್ತೇವೆ ಎಂದು ಹೇಳಿದರು. ಬೆಂಗಳೂರಿನ ಜ್ವಲಂತ ಸಮಸ್ಯೆಗಳ ಕುರಿತು ಮುಂದಿನ ದಿನಗಳಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ … Continue reading ಫೆ.28ರಂದು ಬೆಂಗಳೂರಿನ ಜ್ವಲಂತ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಸಿಎಂ ಭೇಟಿ: ಬಿವೈ ವಿಜಯೇಂದ್ರ