ಮದ್ದೂರು ತಾಲೂಕು ಸರ್ಕಾರಿ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಬ್ಯಾಡರಹಳ್ಳಿ ಅಂಕೇಗೌಡ ಆಯ್ಕೆ

ಮಂಡ್ಯ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಮದ್ದೂರು ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಬ್ಯಾಡರಹಳ್ಳಿ ಅಂಕೇಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮದ್ದೂರು ನಗರದ ಸಂಘದ ಕಛೇರಿಯಲ್ಲಿ 2024-2029 ನೇ ಸಾಲಿನ ಉಳಿದ ಅವಧಿಗೆ ಭಾನುವಾರ ಮೂರು ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿತ್ತು. ಚುನಾವಣಾ ಪ್ರಕ್ರಿಯೆ ವೇಳೆಗೆ ಅಧ್ಯಕ್ಷ ಸ್ಥಾನಕ್ಕೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಬ್ಯಾಡರಹಳ್ಳಿ ಅಂಕೇಗೌಡ, ರಾಜ್ಯ ಪರಿಷತ್ ಸ್ಥಾನಕ್ಕೆ ಶಿಕ್ಷಣ ಇಲಾಖೆಯ ಕೆ.ಮಂಜು ಹಾಗೂ ಖಜಾಂಚಿ ಸ್ಥಾನಕ್ಕೆ ಆರೋಗ್ಯ ಇಲಾಖೆಯ ಹೆಚ್.ಎಮ್.ಮಣಿ ಅವರುಗಳು ಮಾತ್ರ … Continue reading ಮದ್ದೂರು ತಾಲೂಕು ಸರ್ಕಾರಿ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಬ್ಯಾಡರಹಳ್ಳಿ ಅಂಕೇಗೌಡ ಆಯ್ಕೆ