ವಿಜಯಪುರ : ಬೈಕ್ ಗೆ ಕ್ರೂಸರ್ ಡಿಕ್ಕಿಯಾಗಿ ತಂದೆ ಮಗಳು ದಾರುಣವಾಗಿ ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿಯ ಸಾತಿಹಾಳ ರಸ್ತೆಯಲ್ಲಿ ನಡೆದಿದೆ.
ಘಟನೆಯಲ್ಲಿ ತಂದೆ ರಮೇಶ್ ನಾಟೀಕಾರ (35) ಮಗಳು ಖುಷಿ (8) ಮೃತಪಟ್ಟಿದ್ದಾರೆ. ಹಾಗೂ ರಮೇಶ್ ಪತ್ನಿ ಶ್ರೀದೇವಿ ಗಂಭೀರವಾಗಿ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಇನ್ನೂ, ಘಟನೆ ಬಳಿಕ ಕ್ರೂಸರ್ ಚಾಲಕ ಪರಾರಿಯಾಗಿದ್ದು, ದೇವರಹಿಪ್ಪರಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
BREAKING NEWS : ಡೀಮ್ಡ್ ವಿಶ್ವವಿದ್ಯಾಲಯ ಕುಲಪತಿ ಹುದ್ದೆಯಿಂದ ರಾಜ್ಯಪಾಲ ‘ಆರಿಫ್ ಖಾನ್’ ವಜಾಗೊಳಿಸಿದ ಕೇರಳ ಸರ್ಕಾರ