BREAKING: ಉಪ ಚುನಾವಣೆ ಹಿನ್ನಲೆ: ನ.13ರಂದು ರಾಜ್ಯ ಸರ್ಕಾರದಿಂದ ನೌಕರರಿಗೆ ‘ವೇತನ ಸಹಿತ ರಜೆ’ ಘೋಷಿಸಿ ಆದೇಶ
ಬೆಂಗಳೂರು: ರಾಜ್ಯ ಸರ್ಕಾರದಿಂದ ಉಪ ಚುನಾವಣೆ ನಡೆಯುತ್ತಿರುವಂತ ಸಂಡೂರು, ಶಿಗ್ಗಾವಿ ಹಾಗೂ ಚನ್ನಪಟ್ಟಣ ವಿಧಾನಸಭಾ ವ್ಯಾಪ್ತಿಯ ಸರ್ಕಾರಿ ಕಚೇರಿ, ಶಾಲಾ ಕಾಲೇಜುಗಳ ಸಿಬ್ಬಂದಿಗಳಿಗೆ ಮತದಾನದಲ್ಲಿ ಭಾಗಿಯಾಗಲು ನವೆಂಬರ್.13ರಂದು ವೇತನ ಸಹಿತ ರಜೆ ಘೋಷಿಸಿ ಆದೇಶಿಸಿದೆ. ಈ ಕುರಿತು ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ಆದೇಶ ಹೊರಡಿಸಿದ್ದು, ದಿನಾಂಕ:13.11.2024ರ ಬುಧವಾರದಂದು 83-ಶಿಗ್ಗಾಂವ್, 95-ಸಂಡೂರ್ ಮತ್ತು 185-ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ನಡೆಯಲಿದೆ ಎಂದಿದ್ದಾರೆ. ಈ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಎಲ್ಲಾ ರಾಜ್ಯ ಸರ್ಕಾರಿ ಕಛೇರಿಗಳಿಗೆ ಶಾಲಾ ಕಾಲೇಜುಗಳಿಗೆ(ಅನುದಾನಿತ ಶಿಕ್ಷಣ … Continue reading BREAKING: ಉಪ ಚುನಾವಣೆ ಹಿನ್ನಲೆ: ನ.13ರಂದು ರಾಜ್ಯ ಸರ್ಕಾರದಿಂದ ನೌಕರರಿಗೆ ‘ವೇತನ ಸಹಿತ ರಜೆ’ ಘೋಷಿಸಿ ಆದೇಶ
Copy and paste this URL into your WordPress site to embed
Copy and paste this code into your site to embed