BIG UPDATE: ವಿಧಾನ ಪರಿಷತ್ ಸ್ಥಾನಕ್ಕೆ ಸಿ.ಪಿ ಯೋಗೇಶ್ವರ್ ಸಲ್ಲಿಸಿದ್ದ ‘ರಾಜೀನಾಮೆ ಅಂಗೀಕಾರ’
ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದಂತ ಸಿ.ಪಿ ಯೋಗೇಶ್ವರ್ ಗೆ ಕೈತಪ್ಪೋದು ಖಚಿತಗೊಂಡಿದೆ. ಈ ಹಿನ್ನಲೆಯಲ್ಲಿ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ರಾಜೀನಾಮೆಯನ್ನು ಸಭಾಪತಿ ಬಸವರಾಜ ಹೊರಟ್ಟಿ ಅಂಗೀಕರಿಸಿದ್ದಾರೆ. ಈ ಸಂಬಂಧ ಕರ್ನಾಟಕ ವಿಧಾನ ಪರಿಷತ್ತಿನ ಕಾರ್ಯದರ್ಶಿ ಎಸ್ ನಿರ್ಮಲಾ ಅವರು ಅಧಿಸೂಚನೆ ಹೊರಡಿಸಿದ್ದು, ಕರ್ನಾಟಕ ವಿಧಾನ ಪರಿಷತ್ತಿನ ಶಾಸಕರಾದ ಸಿ.ಪಿ ಯೋಗೇಶ್ವರ್ ಅವರು ತಮ್ಮ ಸದಸ್ಯತ್ವಕ್ಕೆ ರಾಜೀನಾಮೆಯನ್ನು ಸಲ್ಲಿಸಿದ್ದರು ಎಂದಿದ್ದಾರೆ. ವಿಧಾನಪರಿಷತ್ತಿನ ಸದಸ್ಯತ್ವಕ್ಕೆ ಸಿ.ಪಿ ಯೋಗೇಶ್ವರ್ ನೀಡಿದ್ದಂತ ರಾಜೀನಾಮೆಯನ್ನು … Continue reading BIG UPDATE: ವಿಧಾನ ಪರಿಷತ್ ಸ್ಥಾನಕ್ಕೆ ಸಿ.ಪಿ ಯೋಗೇಶ್ವರ್ ಸಲ್ಲಿಸಿದ್ದ ‘ರಾಜೀನಾಮೆ ಅಂಗೀಕಾರ’
Copy and paste this URL into your WordPress site to embed
Copy and paste this code into your site to embed