ರಾಜ್ಯ ಸರ್ಕಾರಿ ನೌಕರರಿಗೆ ಶೇ.11 % ತುಟ್ಟಿಭತ್ಯೆ ಬಿಡುಗಡೆ : ಸಿಎಂ ಯಡಿಯೂರಪ್ಪಗೆ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ಅಭಿನಂದನೆ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಜುಲೈ 1, 2021 ರಿಂದ ಶೇ.11% ತುಟ್ಟಿಭತ್ಯೆ ಬಿಡುಗಡೆಗೊಳಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಆದೇಶ ಹೊರಡಿಸಿದ್ದಾರೆ.  ಇದರಿಂದ 6.00 ಲಕ್ಷ ರಾಜ್ಯ ಸರ್ಕಾರಿ ನೌಕರರು, 4.50 ಲಕ್ಷ ಪಿಂಚಣಿದಾರರು, 3.00 ಲಕ್ಷ ನಿಗಮ – ಮಂಡಳಿಗಳ ನೌಕರರು ಆರ್ಥಿಕ ಸೌಲಭ್ಯ ಪಡೆಯಲಿದ್ದಾರೆ. ಆದೇಶದ ಪ್ರಸ್ತಾವನೆಯನ್ನು ಹಣಕಾಸು ಇಲಾಖೆ ಇನ್ನು 2-3 ದಿನಗಳಲ್ಲಿ ಆದೇಶ ಹೊರಡಿಸಲಿದ್ದು, ರಾಜ್ಯದ ಎಲ್ಲಾ ನೌಕರರಿಗೆ ಜುಲೈ 1, 2021 ರಿಂದ  ಮಂಜೂರಾಗುವ ತುಟ್ಟಿಭತ್ಯೆಯು ಮೂಲ … Continue reading ರಾಜ್ಯ ಸರ್ಕಾರಿ ನೌಕರರಿಗೆ ಶೇ.11 % ತುಟ್ಟಿಭತ್ಯೆ ಬಿಡುಗಡೆ : ಸಿಎಂ ಯಡಿಯೂರಪ್ಪಗೆ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ಅಭಿನಂದನೆ