ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಸಿ.ಎಸ್ ಷಡಕ್ಷರಿ ಮರುಆಯ್ಕೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರ ಸ್ಥಾನಕ್ಕೆ ಶುಕ್ರವಾರದಂದು ಚುನಾವಣೆ ನಡೆಯಿತು. ಈ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಸಿ.ಎಸ್ ಷಡಕ್ಷರಿ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಕುರಿತಂತೆ ರಾಜ್ಯ ಚುನಾವಣಾಧಿಕಾರಿ ಎ.ಹನುಮನರಸಯ್ಯ ಅವರು ಅಧಿಕೃತ ಘೋಷಣೆ ಮಾಡಿದ್ದು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶುಕ್ರವಾರದಂದು ಚುನಾವಣೆ ನಡೆಯಿತು. ಈ ಚುನಾವಣೆಯಲ್ಲಿ ಬಿ.ಪಿ ಕೃಷ್ಣೇಗೌಡ ಹಾಗೂ ಸಿ.ಎಸ್ ಷಡಕ್ಷರಿ ಅವರು ಕಣದಲ್ಲಿದ್ದರು ಅಂತ ತಿಳಿಸಿದ್ದಾರೆ. ಶುಕ್ರವಾರದಂದು ನಡೆದಂತ ಸಂಘದ ರಾಜ್ಯಾಧ್ಯಕ್ಷ ಸ್ಥಾನದ … Continue reading ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಸಿ.ಎಸ್ ಷಡಕ್ಷರಿ ಮರುಆಯ್ಕೆ