ಸಿಎಂ ಸಿದ್ಧರಾಮಯ್ಯಗೆ ಕಾಡುಗೊಲ್ಲರ ಪರವಾಗಿ ಸಿ.ಶಿವು ಯಾದವ್ ಅಭಿನಂದನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕಾಡುಗೊಲ್ಲರ ಸಮುದಾಯದ ಪರವಾಗಿ ಕರ್ನಾಟಕ ರಾಜ್ಯ ಕಾಡುಗೊಲ್ಲರ ಕ್ಷೇಮಾಭಿವೃದ್ಧಿಯ ಸಂಘದ ರಾಜ್ಯಾಧ್ಯಕ್ಷ ಅಭಿನಂದನೆಗಳನ್ನು ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಗೆ ಬಿಡುಗಡೆ ಮಾಡಿರುವಂತ ಅವರು, ಸಿಎಂ ಸಿದ್ದರಾಮಯ್ಯನವರ ಸಚಿವ ಸಂಪುಟದಲ್ಲಿ ಜಯಪ್ರಕಾಶ್ ಹೆಗ್ಡೆ ಯವರು ನೀಡಿರು ಹಿಂದುಳಿದ ವರ್ಗಗಳ ಸಮಾಜಿಕ ಆರ್ಥಿಕ ಶೈಕ್ಷಣಿಕ ವರದಿಯು ಮಂಡನೆಯಾಗಿರುವುದನ್ನು ಕರ್ನಾಟಕ ರಾಜ್ಯ ಕಾಡುಗೊಲ್ಲರ ಕ್ಷೇಮಾಭಿವೃದ್ಧಿ ಸಂಘವು ಸ್ವಾಗತಿಸುತ್ತದೆ. ಬಹುದಿನಗಳ, ಬಹು ಜನಗಳ, ಬಹು ಸಮಾಜಗಳ ಬೇಡಿಕೆಯಾಗಿತ್ತು. ರಾಜ್ಯದ ಹಿಂದುಳಿದ ವರ್ಗಗಳ ಬೇಡಿಕೆ ಕೈಗೂಡುವ ಸಮಯ ಬಂದಿದೆ … Continue reading ಸಿಎಂ ಸಿದ್ಧರಾಮಯ್ಯಗೆ ಕಾಡುಗೊಲ್ಲರ ಪರವಾಗಿ ಸಿ.ಶಿವು ಯಾದವ್ ಅಭಿನಂದನೆ