ಚರ್ಚೆಗೆ ಕಿಚ್ಚು ಹಚ್ಚಿದ ಸಿ.ಟಿ.ರವಿ : ʼJNUʼಗೆ ʼಸ್ವಾಮಿ ವಿವೇಕಾನಂದ ವಿವಿʼ ಎಂದು ಮರುನಾಮಕರಣ ಮಾಡಿ

ಬೆಂಗಳೂರು: ಜೆಎನ್​ಯು ಮರುನಾಮಕರಣದ ಚರ್ಚೆಗೆ ಕಿಚ್ಚು ಹಚ್ಚಿರುವ ಸಿಟಿ ರವಿ,ಜೆಎನ್​ಯು, ಸ್ವಾಮಿ ವಿವೇಕಾನಂದ ಯೂನಿವರ್ಸಿಟಿ ಎಂದು ಮರುನಾಮಕರಣವಾಗಲಿ ಎಂದು ಸಲಹೆ ನೀಡಿದ್ದಾರೆ. ಭಾರತೀಯ ಜನತಾ ಪಾರ್ಟಿ (ಬಿಜೆಪಿ)ಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಚಿಕ್ಕಮಗಳೂರು ಶಾಸಕ ಸಿ.ಟಿ. ರವಿ ಈ ಕುರಿತು ಟ್ವೀಟ್ ಮಾಡಿದ್ದು, “ಭಾರತ ಎಂಬ ಪರಿಕಲ್ಪನೆಯ ಹಿಂದಿರುವ ಮಹಾಪುರುಷ ಸ್ವಾಮಿ ವಿವೇಕಾನಂದ. ಅವರ ತತ್ತ್ವಶಾಸ್ತ್ರ ಮತ್ತು ಮೌಲ್ಯಾದರ್ಶನಗಳೇ ಭಾರತದ ಬಲ, ಶಕ್ತಿ. ಹೀಗಾಗಿ ಜವಹರಲಾಲ್ ನೆಹರೂ ಯೂನಿವರ್ಸಿಟಿಯನ್ನ ಸ್ವಾಮಿ ವಿವೇಕಾನಂದ ಯೂನಿವರ್ಸಿಟಿ ಎಂದು ನಾಮಕರಣಮಾಡುವುದೇ … Continue reading ಚರ್ಚೆಗೆ ಕಿಚ್ಚು ಹಚ್ಚಿದ ಸಿ.ಟಿ.ರವಿ : ʼJNUʼಗೆ ʼಸ್ವಾಮಿ ವಿವೇಕಾನಂದ ವಿವಿʼ ಎಂದು ಮರುನಾಮಕರಣ ಮಾಡಿ