BREAKING: ಖರ್ಗೆ ವಿರುದ್ಧದ ‘CA ಸೈಟ್ ಹಗರಣ’ದ ಬಗ್ಗೆ ಮಹತ್ವದ ದಾಖಲೆ ಬಿಡುಗಡೆಗೊಳಿಸಿದ ‘ಛಲವಾದಿ ನಾರಾಯಣಸ್ವಾಮಿ’
ಬೆಂಗಳೂರು: ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ್ ಖರ್ಗೆಯವರ ಟ್ರಸ್ಟ್‍ಗೆ ನಿಯಮ ಮೀರಿ ತರಾತುರಿಯಲ್ಲಿ 5 ಎಕರೆ ಜಮೀನು ಮಂಜೂರು ಮಾಡಲಾಗಿದೆ ಎಂದು ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆರೋಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ತರಾತುರಿಯಲ್ಲಿ ನೀಡಿರುವುದರ ಹಿಂದಿನ ಉದ್ದೇಶ ಏನು? ಒಂದೇ ದಿನದಲ್ಲಿ ಜಾಗ ಮಂಜೂರು ಮಾಡಿದ್ದಾರೆ. ಮರುದಿನವೇ (6ರಿಂದ) ಮಂಜೂರಾತಿ ಪತ್ರವೂ ಕೊಟ್ಟಿದ್ದಾರೆ ಎಂದು ತಿಳಿಸಿದರು. ಸಂಶೋಧನೆ ಮತ್ತು ಅಭಿವೃದ್ಧಿ … Continue reading BREAKING: ಖರ್ಗೆ ವಿರುದ್ಧದ ‘CA ಸೈಟ್ ಹಗರಣ’ದ ಬಗ್ಗೆ ಮಹತ್ವದ ದಾಖಲೆ ಬಿಡುಗಡೆಗೊಳಿಸಿದ ‘ಛಲವಾದಿ ನಾರಾಯಣಸ್ವಾಮಿ’
Copy and paste this URL into your WordPress site to embed
Copy and paste this code into your site to embed