ಹೈದರಾಬಾದ್: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಸಮಾಜದ ಮುಸ್ಲಿಂ ವರ್ಗವನ್ನು ಮಾತ್ರ ಗುರಿಯಾಗಿಸುವ ಉದ್ದೇಶವನ್ನು ಹೊಂದಿದೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಅವರು ಹೇಳಿದ್ದಾರೆ.

ಈ ಬಗ್ಗೆ ಟ್ವಿಟ್‌ ಮಾಡಿರುವ ಅವರು ಸಿಎಎ, ರಾಷ್ಟ್ರೀಯ ಜನಸಂಖ್ಯಾ ನೋಂದಣಿ ಮತ್ತು ರಾಷ್ಟ್ರೀಯ ನಾಗರಿಕರ ನೋಂದಣಿಯನ್ನು ವಿರೋಧಿಸಲು ಈ ಹಿಂದೆ ಪ್ರತಿಭಟಿಸಿದ ಭಾರತೀಯರಿಗೆ ಇದನ್ನು ಮತ್ತೆ ವಿರೋಧಿಸುವುದನ್ನು ಬಿಟ್ಟು ಬೇರೆ ಆಯ್ಕೆಯಿಲ್ಲ ಅಂಥ ಹೇಳಿದ್ದಾರೆ. ಲೋಕಸಭಾ ಚುನಾವಣಾ ವೇಳಾಪಟ್ಟಿ ಪ್ರಕಟಣೆಗೆ ಕೆಲವು ದಿನಗಳ ಮೊದಲು, ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅನುಷ್ಠಾನಕ್ಕಾಗಿ ನಿಯಮಗಳನ್ನು ಕೇಂದ್ರ ಗೃಹ ಸಚಿವಾಲಯ ಘೋಷಿಸಿದ ನಂತರ ಅವರು ಈ ಮಹತ್ವದ ಹೇಳಿಕೆಯನ್ನು ನೀಡಿದ್ದಾರೆ.

ಪ್ರಧಾನಿ ಮಂತ್ರಿ ಮತ್ಸ್ಯ ಸಂಪದ ಯೋಜನೆ : ಮತ್ಸ್ಯವಾಹಿನಿ ವಾಹನಗಳಿಗಾಗಿ ಅರ್ಜಿ ಆಹ್ವಾನ

ಲೋಕಸಭಾ ಚುನಾವಣೆ: ಇಂದು ‘ಬಿಜೆಪಿ ಅಭ್ಯರ್ಥಿ’ಗಳ ಪಟ್ಟಿ ಬಿಡುಗಡೆಯಿಲ್ಲ- ಮಾಜಿ ಸಿಎಂ ಬೊಮ್ಮಾಯಿ

ಲೋಕಸಭಾ ಚುನಾವಣೆ: ಇಂದು ‘ಬಿಜೆಪಿ ಅಭ್ಯರ್ಥಿ’ಗಳ ಪಟ್ಟಿ ಬಿಡುಗಡೆಯಿಲ್ಲ- ಮಾಜಿ ಸಿಎಂ ಬೊಮ್ಮಾಯಿ

Share.
Exit mobile version