ಸಿಎಂಗೆ ನೀಡಿರುವ ಶೋಕಾಸ್ ನೋಟೀಸ್ ಹಿಂಪಡೆಯುವಂತೆ ಸಚಿವ ಸಂಪುಟದಿಂದ ರಾಜ್ಯಪಾಲರಿಗೆ ಸಲಹೆ: DKS
ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಟಿ.ಜೆ ಅಬ್ರಾಹಂ ಅವರ ದೂರಿನನ್ವಯ ಮಾನ್ಯ ಮುಖ್ಯಮಂತ್ರಿಗಳಿಗೆ ಜುಲೈ 26ರಂದು ನೀಡಿರುವ ಶೋಕಾಸ್ ನೋಟೀಸ್ ಅನ್ನು ಹಿಂಪಡೆಯಬೇಕು ಎಂದು ರಾಜ್ಯ ಸಚಿವ ಸಂಪುಟ ಮಾನ್ಯ ರಾಜ್ಯಪಾಲರಿಗೆ ಸಲಹೆ ನೀಡಲು ತೀರ್ಮಾನಿಸಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸಚಿವ ಸಂಪುಟ ಸಭೆಯ ತೀರ್ಮಾನದ ಬಗ್ಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, “ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೂಡಾ ಪ್ರಕರಣಕ್ಕೆ ಸಂಬಂಧಿಸಿದಂತೆ … Continue reading ಸಿಎಂಗೆ ನೀಡಿರುವ ಶೋಕಾಸ್ ನೋಟೀಸ್ ಹಿಂಪಡೆಯುವಂತೆ ಸಚಿವ ಸಂಪುಟದಿಂದ ರಾಜ್ಯಪಾಲರಿಗೆ ಸಲಹೆ: DKS
Copy and paste this URL into your WordPress site to embed
Copy and paste this code into your site to embed